SSLC ಮುಗಿಸಿ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಬಳ ₹42,000, ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ. Forest Watcher Recruitment

ಆತ್ಮೀಯ ಉದ್ಯೋಗ ಆಕಾಂಕ್ಷಿಗಳೇ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ( Forest Watcher ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಓದಿ ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕ ರಾಜ್ಯದ 13 ಅರಣ್ಯ ವೃತ್ತಗಳಲ್ಲಿ ಒಟ್ಟು 310 ಅರಣ್ಯ ವೀಕ್ಷಕರ ಹುದ್ದೆಗಳು ಖಾಲಿ ಇವೆ. 13 ವೃತ್ತಗಳಲ್ಲಿ ಖಾಲಿ ಹುದ್ದೆಗಳು ಈ ಕೆಳಗಿನಂತಿವೆ.

ಮೈಸೂರು ವೃತ್ತ: 32
ಶಿವಮೊಗ್ಗ ವೃತ್ತ: 30
ಬೆಂಗಳೂರು ವೃತ್ತ : 33
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ: 20
ಧಾರವಾಡ ವೃತ್ತ: 7
ಹಾಸನ ವೃತ್ತ: 20
ಕೆನರಾ ವೃತ್ತ: 32
ಕೊಡಗು ವೃತ್ತ: 16
ಕಲಬುರ್ಗಿ ವೃತ್ತ: 23
ಮಂಗಳೂರು ವೃತ್ತ: 20
ಚಾಮರಾಜನಗರ ವೃತ್ತ: 32
ಚಿಕ್ಕಮಗಳೂರು ವೃತ್ತ: 25

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? Educational Qualification

  • Forest Watcher ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಮುಗಿಸಿರಬೇಕು.
  • ಕನಿಷ್ಠ 18 ವರ್ಷದವರಾಗಿರಬೇಕು ಮತ್ತು ಗರಿಷ್ಟ ವಯಸ್ಸು ಸಾಮಾನ್ಯ ವರ್ಗದವರಿಗೆ 30 ವರ್ಷ ಇರಬೇಕು. ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

How to apply?

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಲಿಂಕ್ : https://www.recruitapp.in/fw2023/instruction

Application fees :

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಶುಲ್ಕವಾಗಿ ರೂ.200 ನಿಗದಿಪಡಿಸಲಾಗಿದೆ.
SC / ST / ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ.100 ನಿಗದಿಪಡಿಸಲಾಗಿದೆ .

ಅರಣ್ಯ ಇಲಾಖೆಯ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 27ನೇ ಸಪ್ಟೆಂಬರ್ 2023 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26ನೇ ಅಕ್ಟೋಬರ್ 2023 ಆಗಿರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿಶೇಷ ಸೂಚನೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸಲು ಕೋರಿದೆ. ಏಕೆಂದರೆ ಕೊನೆಯ ದಿನಾಂಕದಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಅರ್ಜಿ ಸಲ್ಲಿಸಲು ತೊಂದರೆ ಆಗಬಹುದು.

Read these also:

1.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

2.HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

3.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

4.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment