ಮುಂಗಾರಿ ಹಂಗಾಮಿನ ಬೆಳೆ ವಿಮೆ ಬಿಡುಗಡೆ: ನಿಮ್ಮ ಖಾತೆಗಳಿಗೂ ಜಮೆ ಆಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಮುಂಗಾರಿ ಹಂಗಾಮಿನ ಬೆಳೆ ವಿಮೆ(samrakshane crop insurance) ಬಿಡುಗಡೆಯಾಗಿದ್ದು, ಇಂದು ನನ್ನ ಖಾತೆಗಳಿಗೆ ಜಮಯಾಗಿದ್ದು, ನಿಮ್ಮ ಖಾತೆಗಳಿಗೂ ಜಮೆಯಾಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ.

ನನ್ನ ಖಾತೆಗೆ ಬೆಳೆ ವಿಮೆ ಜಮೆ ಯಾಗಿರುವ ಕುರಿತು ಪ್ರೂಫ್ ನಿಮಗಾಗಿ :

samrakshane crop insurance

 

ಆನ್ಲೈನ್ ಮೂಲಕ ಬೆಳಗಿನ ಜಮೆ ಆಗಿರುವುದನ್ನು ಚೆಕ್ ಮಾಡುವುದು ಹೇಗೆ:

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2022-23

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ

ನೀವು ಗಮನಿಸಬಹುದು ನಾವು 2022-23 ನೇ ಸಾಲಿನ ಮುಂಗಾರಿ ಹಂಗಾಮಿನಲ್ಲಿ ಹೆಸರು ಬೆಳೆ ವಿಮೆಯನ್ನು ಮಾಡಿಸಿದ್ದೆವು, ನಮಗೆ ಮಧ್ಯಂತರ ಪರಿಹಾರವಾಗಿ 11 ಎಕರೆ 7 ಗುಂಟೆ ಜಮೀನಿಗೆ 9,435 ರೂಪಾಯಿಗಳು ಜಮಾ ಆಗಿದ್ದವು.

samrakshane crop insurance

 

ಆಣೆವಾರಿ ಮಾಡಿದ ನಂತರ ಬೆಳೆಯ ಇಳುವರಿ threshold ಇಳುವರಿಗಿಂತ ಹೆಚ್ಚಿರುವ ಕಾರಣಗಳಿಂದಾಗಿ ಬೆಳೆವಿಮೆ ಆ ಬೆಳೆಗೆ ಕ್ಲೇಮ್ ಆಗಿರಲಿಲ್ಲ.

ಆದರಿಗ ದಿಡೀರನೆ ಇಂದು ಮತ್ತೆ ನಮ್ಮ ಖಾತೆಗಳಿಗೆ ಹಣ ಜಮೆಯಾಗಿದ್ದು, ಆನ್ಲೈನ್ ನಲ್ಲಿಯೂ ಕೂಡ other compensation ಎಂದು ಅಪ್ಡೇಟ್ ಆಗಿದ್ದು, ಇದೀಗ ಮತ್ತೆ ನಮ್ಮ ಖಾತೆಗಳಿಗೆ 2022-23ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆಯ ಹಣ ಜಮೆಯಾಗಿದೆ.

ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

ಮಾಹಿತಿ ಇಷ್ಟವಾದಲ್ಲಿ ಇತರರಿಗೂ ಶೇರ್ ಮಾಡಿ

 ಹಾಗೂ ಇತರ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಗಡೆ ಕಾಣುವಂತ ಚಿತ್ರದ ಮೇಲೆ ಕ್ಲಿಕ್ ಮಾಡಿ

krishisuddi whatsapp group

 

Leave a Comment