ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ಅಡಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿದ್ದು ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ  ತಂತಿ ಬೇಲಿ ಒಳಗೊಂಡಿರುತ್ತದೆ.ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು.

ಕಲಬುರಗಿ: 2023-24ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಐದು ತಾಲ್ಲೂಕು (ಅಫಜಲಪೂರ, ಕಲಬುರಗಿ, ಜೇವರ್ಗಿ, ಚಿತ್ತಾಪೂರ ಹಾಗೂ ಸೇಡಂ ತಾಲ್ಲೂಕು) ಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ ೨೦೧೪ರನ್ವಯ ಪ್ಯಾ ಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ಪ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿದ್ದು, ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ನ ತಂತಿ ಬೇಲಿ ಒಳಗೊಂಡಿರುತ್ತದೆ. ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯಯೋಜನೆಯಡಿ ಅಥವಾ ಇತರೆ ಯೋಜನೆಯಗಳಡಿ ಕೃಷಿ ಹೊಂಡಾ ನಿರ್ಮಿಸುವ ರೈತರಿಗೆ ಸದರಿ ಯೋಜನೆಯಡಿ ಪರಿಗಣಿಸಲಾಗುವುದಿಲ್ಲ.

ನಿಗದಿಪಡಿಸಿದ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು 2023ರ ಡಿಸೆಂಬ‌ರ್ 31 ರೊಳಗಾಗಿ ಸಂಬಂಧಿಸಿದ ಆಯಾ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಗುರಿಗಿಂತಲು ಹೆಚ್ಚಿನ ಪ್ರಮಾಣ ದ ಅರ್ಜಿಗಳನ್ನು ಸ್ವೀಕರಿಸಿದಲ್ಲಿ ಲಾಟರಿ ಮುಂಖಾಂತರ ಫಲಾನುಭವಿಗಳ ನ್ನು ಆಯ್ಕೆ ಮಾಡಲಾಗುವುದು. ಹಾಗೂ ಜೇಷ್ಠತೆ ಆಧಾರದ ಮೇಲೆ ಫಲಾ ನುಭವಿಗಳನ್ನು ಅಂತಿಮಗೊಳಿಸಲಾಗುವುದು.

ಇದನ್ನು ಓದಿ:

👉ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ಜಮೆ: 34,053 ರೈತರಿಗೆ 34.99 ಕೋಟಿ ರೂ. ಬೆಳೆ ವಿಮೆ.ಹಾಗೂ ಮಧ್ಯಂತರ ನಷ್ಟ ಪರಿಹಾರದಡಿ 46,879 ರೈತರಿಗೆ 49.09 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ

https://krishisuddi.com/crop-loss-compensation-credited-to-farmers-account/

👉 ನಿಮ್ಮ ಮೊಬೈಲ್ ನಲ್ಲಿಯೆ ಆಧಾರ್ ನಂಬರ್ ಹಾಕಿ FID ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

 F I D ಎಂದು ಟೈಪ್ ಮಾಡಿ. ಅಥವಾ ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

Direct link – https://fruitspmk.karnataka.gov.in/MISReport/GetDetailsByAadhaar.aspx

👉Bara Parihara list released:ಬರ ಪರಿಹಾರ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ: ಬರ ಪರಿಹಾರ ಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.

👉Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ ಪಡೆಯದವರ ಲಿಸ್ಟ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

👉 interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

By Raju

Leave a Reply

Your email address will not be published. Required fields are marked *