ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್. ಎಫ್.ಸಿ ಅನುದಾ ನದ ಶೇ.೨೪.೧೦, ೭.೨೫ ಮತ್ತು ೫ ರ ಎಸ್‌.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಎಂಬಿಬಿಎಸ್, ಬಿಇ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲೆ ಸಾಂಸ್ಕೃತಿಕ ಹಾಗೂ ವ್ಯಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಭಾಗವಹಿಸಿದ ಬಗ್ಗೆ ದಾಖಲಾತಿ ಪ್ರಮಾಣ ಪತ್ರ ಕಡ್ಡಾಯ) ಹಾಗೂ ಉದ್ಯೋಗಸ್ಥ ವಿಕಲನಚೇತ ನರಿಗಾಗಿ ತ್ರಿಚಕ್ರ ವಾಹನ ನೀಡಲು ಅರ್ಹರಿಂದ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ಗುರುತಿ ನ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಸ್ತಕ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಹಿಂದಿನ * ವರ್ಷದ ಅಂಕ ಪಟ್ಟಿ, ಭಾವಚಿತ್ರ, ವಿಕಲಚೇತನ ಇದ್ದಲ್ಲಿ ವಿಕಲಚೇತ ನ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಡಿಸೆಂಬರ್ ೨೮ ರೊಳಗಾಗಿ ಅರ್ಜಿಯೊಂದಿಗೆ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉 ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

https://krishisuddi.com/crop-insurance-25-per-interim-crop-insurance-deposit/

👉ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ

  •  ಭತ್ತ (ಸಾಮಾನ್ಯ)-ರೂ.2183, 
  • ಭತ್ತ (ಗ್ರೇಡ್ -2)-)-ರೂ 2203, 
  • ಬಿಳಿ ಜೋಳ (ಹೈಬ್ರಿಡ್) -.3180, 
  • ಬಿಳಿಜೋಳ(ಮಾಲ್ದಂಡಿ)-ರೂ.3225, 
  • ರಾಗಿ-ರೂ.3846 ಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದೆ.

https://krishisuddi.com/minimum-support-price-scheme-during-monsoon-season/

By Raju

One thought on “ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ”

Leave a Reply

Your email address will not be published. Required fields are marked *