2000 ರೂ. ನೋಟು ವಿನಿಮಯ ಅವಧಿ ಅ.7 ರವರೆಗೆ ವಿಸ್ತರಣೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) 2000 ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ ಅವಧಿಯನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ.

2000 ರೂಪಾಯಿ ನೋಟುಗಳ ಬದಲಾವಣೆಗೆ ಸೆ.30 ಕೊನೆಯ ದಿನವಾಗಿತ್ತು. 2000 ರೂ. ನೋಟುಗಳನ್ನು ಹಿಂಪಡೆಯುವ ಪ್ರಕ್ರಿಯೆಗೆ ನಿರ್ದಿಷ್ಟಪಡಿಸಿದ ಅವಧಿಯು ಅಂತ್ಯಗೊಂಡಿರುವುದರಿಂದ ಮತ್ತು ಪರಿಶೀಲನೆಯ ಆಧಾರದ ಮೇಲೆ, 2000 ರೂಪಾಯಿಗಳ ಬ್ಯಾಂಕ್‌ ನೋಟುಗಳ ಠೇವಣಿ/ವಿನಿಮಯಕ್ಕಾಗಿ ನೀಡಿದ್ದ ಗಡುವನ್ನು ಅಕ್ಟೋಬ‌ರ 07, 2023 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.

ಮೇ ೧೯ ರಿಂದ ಸಾರ್ವಜನಿಕರು ೩.೪೨ ಲಕ್ಷ ಕೋಟಿ ರೂ. ೨,೦೦೦ ನೋಟುಗಳನ್ನು ಹಿಂದಿರುಗಿಸಿದ್ದಾರೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Click here for direct links:

1.PMKISAN:https://pmkisan.gov.in/

2.PMFBY/CROP INSURANCE:https://samrakshane.karnataka.gov.in/

3.GRUHALAKSHMI:https://sevasindhugs.karnataka.gov.in/

4.GRUHAJYOTI:https://sevasindhugs1.karnataka.gov.in/gruhajyothi/renderApplicationForm.do;jsessionid=421A34A4F3C5203B7BA642B709DC704A?serviceId=19890010&UUID=b8c49536-c22c-4382-9913-ba9627c22b13&directService=true&tempId=8410&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=O0E1-OLBX-YH6Z-X3PG-H916-FA6G-KCRT-EMGX

5.GAURANTEE SCHEMES:https://sevasindhugs.karnataka.gov.in/#

Read this also:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

 

Leave a Comment