crop survey

ಆತ್ಮೀಯ ರೈತ ಬಾಂಧವರೇ, ಕರ್ನಾಟಕ ಸರ್ಕಾರ ರೈತರೇ ತಾವು ತಮ್ಮ ಹೊಲದಲ್ಲಿ ಬೆಳೆದಂತಹ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಲು ಆಪ್ ಅನ್ನು ಬಿಡುಗಡೆ ಮಾಡಿದ್ದು, ಇಡೀ ದೇಶದಲ್ಲಿ ಒಂದು ಅತ್ಯುನ್ನತ ಹೆಜ್ಜೆಯನ್ನು ಇಟ್ಟಿದೆ.

ಬೆಳೆ ಸಮೀಕ್ಷೆಯಲ್ಲಿ ನಾಲ್ಕು ಹಂತಗಳಿರುತ್ತವೆ :

ಪೂರ್ವ ಮುಂಗಾರು

ಮುಂಗಾರು

ಹಿಂಗಾರು

ಬೇಸಿಗೆ

ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇಂದು ಜುಲೈ 25 ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಮಾಡಲು ಕೊನೆಯ ದಿನಾಂಕವಾಗಿದ್ದು, ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋ‌ರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ ೨೦೨೩”ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳಿಗೆ “ಮುಂಗಾರು ಬೆಳೆ ಸಮೀಕ್ಷೆ ೨೦೨೩-೨೪” ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.

ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ಬೆಳೆ ಸಮೀಕ್ಷೆ ಕಡ್ಡಾಯವಾಗಿರುವುದರಿಂದ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.

ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ದಿನಾಂಕ ೨೫- ೦೭-೨೦೨೩ ರೊಳಗಾಗಿ ವಿವರಗಳನ್ನು ದಾಖಲಿಸಬೇಕು ಎಂದು ಶ್ರೀಮತಿ ತಾರಾಮಣಿ ಜಿ.ಹೆಚ್. ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆಗೆ ೮೪೪೮೪೪೭೭೧೫ ಕರೆ ಮಾಡಲು ಕೋರಿದೆ.

ಗೂಗಲ್ ಪ್ಲೇಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಅನ್ನು ಡೌನ್ ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕಾಗಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

ಬೆಳೆ ಸಮೀಕ್ಷೆ ಮಾಡುವುದರಿಂದ ನಮಗೆ ಸಿಗುವ ಲಾಭಗಳೇನು?

ಕನಿಷ್ಠ ಬೆಂಬಲ ಬೆಲೆ ಯೋಜನೆ,

ಬೆಳೆ ವಿಮೆ ಯೋಜನೆ,

ಬರಗಾಲ “ಮತ್ತು ಪ್ರವಾಹಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು

ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು

ಬೆಳೆಸಾಲ ಅನುಕೂಲವಾಗುವದರಿಂದ

ಎಲ್ಲ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ದಾಖಲಿಸಿ ಪಡೆದುಕೊಳ್ಳಬೇಕಿದೆ.

ಅಪ್‌ಲೋಡ್ ಮಾಡದಿದ್ದಲ್ಲಿ ಯೋಜನೆಗಳ ಸದುಪಯೋಗ ಲಾಭದಿಂದ ವಂಚಿತರಾಗುವ ಸಾಧ್ಯತೆ ಇದೆ. ಇದನ್ನು ಮತ್ತು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ಪಡೆಯುವಲ್ಲಿ ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೈತರು ಬೆಳೆ ತಾರಾಮಣಿ ಜಿ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

https://drive.google.com/file/d/1BMliO5N8g3eJYOQ7wb6k4jdi3IbHKZoH/view

 

ಪೂರ್ವ ಮುಂಗಾರು ಮುಗಿದ ನಂತರ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗುತ್ತದೆ ಆಗ ಕೂಡ ನೀವು ಬೆಳೆ ಸಮೀಕ್ಷೆ ಮಾಡಬಹುದಾಗಿದೆ.

 

By Raju

Leave a Reply

Your email address will not be published. Required fields are marked *