gruhajyoti

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ.

ಗೃಹಜೋತಿ ಯೋಜನೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ಇನ್ನೂ ಪ್ರಕಟಿಸಿಲ್ಲ.

ಗೃಹಜ್ಯೋತಿ(Gruhajyoti) ಯೋಜನೆಯಡಿಯಲ್ಲಿ 200 ಯೂನಿಟ್ ಗಳವರೆಗೂ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ಜೂನ್ 18ರಿಂದ ಗೃಹಜೋತಿ(Gruhajyoti) ಯೋಜನೆಯ ನೋಂದಣಿ ಪ್ರಾರಂಭವಾಗಿದ್ದು, ಮೊದಲಿಗೆ ಬಹಳಷ್ಟು ಜನ ನೋಂದಣಿ ಮಾಡಿದ ಕಾರಣದಿಂದಾಗಿ ಸರ್ವರ್ ಡೌನ್ ಆಗಿತ್ತು, ಅದಕ್ಕಾಗಿ ಸರ್ಕಾರವು ಜನಸಾಮಾನ್ಯರು ಕೂಡ ತಮ್ಮ ಮೊಬೈಲ್ ನಲ್ಲಿಯೇ ನೋಂದಣಿ ಮಾಡುವಂತಹ ಮತ್ತೊಂದು ಲಿಂಕನ್ನು ಬಿಡುಗಡೆ ಮಾಡಿ ನೋಂದಣಿ ಮಾಡಲು ಅನುಕೂಲ ಮಾಡಿಕೊಟ್ಟಿತ್ತು.

ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ನೊಂದಣಿಯಾಗುತ್ತಿದೆ. ಭಾನುವಾರ ಸಂಜೆಯ ವೇಳೆಗೆ 51 ಲಕ್ಷ ಜನರು ನೊಂದಣಿ ಮಾಡಿಕೊಂಡಿದ್ದರು. ಆದರೆ ಸೋಮವಾ ರ ಸಂಜೆ ವೇಳೆಗೆ 61,70,044 ಮಂದಿ ನೊಂದಣಿ ಮಾಡಿಕೊಂಡಿದ್ದಾರೆ ಎಂದು ಇಂಧನ ಇಲಾಖೆ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ 24,95,340,

ಚೆಸ್ಕಾಂ ವ್ಯಾಪ್ತಿಯಲ್ಲಿ 9,67,751,

ಜೆಸ್ಕಾಂ ವ್ಯಾಪ್ತಿಯಲ್ಲಿ 6,60,668,

ಹೆಸ್ಕಾಂ ವ್ಯಾಪ್ತಿಯಲ್ಲಿ 12,92,176,

ಮೆಸ್ಕಾಂ ವ್ಯಾಪ್ತಿಯಲ್ಲಿ 7,24,918

ಹಾಗೂ ಹುಕ್ಕೇರಿ ಎಲೆಕ್ಟಿಕ್ ಸೊಸೈಟಿ ವ್ಯಾಪ್ತಿಯಲ್ಲಿ 29192 ಮಂದಿ

ನೊಂದಣಿ ಮಾಡಿಕೊಂಡಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದೆ.

ಆದಕಾರಣ ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಸುಮಾರು 61 ಲಕ್ಷ ಜನ ಗೃಹ ಜ್ಯೋತಿ ಯೋಜನೆ ಯಡಿ ನೋಂದಾಯಿಸಿಕೊಂಡಿದ್ದು, ನೀವು ಕೂಡ ಆದಷ್ಟು ಬೇಗ ನೋಂದಾಯಿಸಿಕೊಳ್ಳಬೇಕಾಗಿ ವಿನಂತಿ, ಯಾಕೆಂದರೆ ಸರ್ವರ್ ಯಾವ ಸಮಯದಲ್ಲಿ ಡೌನ್ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ.

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಬನ್ನಿ ಅದು ಹೇಗೆ ಅಂತ ತಿಳಿದುಕೊಳ್ಳೋಣ .

ನೋಂದಣಿ ಮಾಡಲು ಬೇಕಾಗುವಂತಹ ದಾಖಲೆಗಳು :

– ಕರೆಂಟ್ ಬಿಲ್

– ಆಧಾರ್ ಕಾರ್ಡ್

– ಮೊಬೈಲ್ ನಂಬರ್

ಈ ಮೂರು ದಾಖಲೆಗಳು ನಿಮ್ಮ ಬಳಿ ಇದ್ದರೆ ನೀವು ಸರಳವಾಗಿ ಗೃಹಜೋತಿ ಯೋಜನೆ ಅಡಿ ನೋಂದಾಯಿಸಿಕೊಳ್ಳಬಹುದಾಗಿದೆ.

ಆನ್ಲೈನ್ ಮೂಲಕ ಸ್ವತಃ ನಾವೇ ನೋಂದಣಿ ಮಾಡುವುದು ಹೇಗೆ?

– ಮೊಟ್ಟ ಮೊದಲು ಈ ಕೆಳಗೆ ನೀಡಿರುವಂತಹ ಲಿಂಕ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ :https://sevasindhugs.karnataka.gov.in/index.

ಅಲ್ಲಿ ಕೆಳಗಡೆ ಕಾಣುವಂತಹ ಗೃಹ ಜ್ಯೋತಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ :https://sevasindhugs.karnataka.gov.in/gsdn/

ಅಲ್ಲಿ ಕೊಟ್ಟಿರುವಂತಹ ಆಪ್ಷನ್ ಮೇಲೆ ಟಿಕ್ ಮಾಡಿ ಕೆಳಗೆ ನೀಡಿರುವಂತಹ ಮಾಹಿತಿಯನ್ನು ನಮೂದಿಸಿ ಸಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ನಂತರ ಓಪನ್ ಆಗುವಂತಹ ಹೊಸ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ

ಹೊಸ ಪೇಜ್ ನಲ್ಲಿ ನೀವು ನಿಮ್ಮ ಮನೆಯ ಕರೆಂಟ್ ಬಿಲ್ ನಂಬರ್ ನಲ್ಲಿರುವಂತಹ ಖಾತೆ ಸಂಖ್ಯೆಯನ್ನು ನಮೂದಿಸಿ

ನಂತರ ಅದು ಆ ಮನೆಯ ಮಾಲೀಕರು ಹಾಗೂ ಅವರ ಮನೆಯ ಅಡ್ರೆಸ್ ಅನ್ನು ಅಲ್ಲಿ ತೋರಿಸುತ್ತದೆ

ಒಂದು ವೇಳೆ ನೀವು ಮನೆಯ ಮಾಲೀಕರಾಗಿದ್ದರೆ ಸ್ವತಹ ಮಣೆ ಮಾಲಿಕ ಎಂಬ ಆಪ್ಷನ್ ಅನ್ನು ಆಯ್ಕೆ ಮಾಡಿ

ಅಥವಾ ನೀವು ಆ ಮನೆಯಲ್ಲಿ ಬಾಡಿಗೆಯಲ್ಲಿದ್ದರೆ ಬಾಡಿಗೆದಾರ ಎಂಬ ಆಪ್ಷನ್ ಅನ್ನು

ಕೆಳಗಡೆ ನೀಡಿರುವಂತಹ ಕೊನೆಯ ಕಾಲದಲ್ಲಿ ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು

Submit ಬಟನ್ಮೇ ಲೆ ಕ್ಲಿಕ್ ಮಾಡುವ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ನಿಮಗೆ ಒಂದು ಸ್ವೀಕೃತ ಕಾಫಿಯನ್ನು ನೀಡಲಾಗುವುದು.

ಆಯ್ಕೆ ಮಾಡಿ

ಅಥವಾ ನಿಮ್ಮ ತಂದೆ ಅಥವಾ ನಿಮ್ಮ ತಾತನವರ ಹೆಸರಿನಲ್ಲಿ ಆ ಮನೆಯಲ್ಲಿ ಇದ್ದರೆ ಮನೆಯ ಸದಸ್ಯೆ ಎಂಬ ಅಕ್ಷರವನ್ನು ಕ್ಲಿಕ್ ಮಾಡಿ

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು,

5.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

 

By Raju

13 thought on “Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?”

Leave a Reply

Your email address will not be published. Required fields are marked *