msp price increased

 ದೇಶದ ಬೆನ್ನೆಲುವಾದ ರೈತನ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ, ರೈತನ ತಾನು ಬೆಳೆದ ಬೆಳೆಗಳ ಬೆಲೆಯನ್ನು ಹೆಚ್ಚಿಸುವ ಸಲುವಾಗಿ ಗೋದಿ ಸೇರಿ ಪ್ರಮುಖ 6 ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ.

 ಯಾವುವು ಈ ಬೆಳೆಗಳು?, ಎಷ್ಟು ಬೆಂಬಲ ಬೆಲೆ ಹೆಚ್ಚಳ? ಮಾಹಿತಿಯನ್ನು ತಿಳಿಯಲು ಕೆಳಗಿನ ಲೇಖನವನ್ನು ಪೂರ್ಣವಾಗಿ ಓದಿ…

ಕೇಂದ್ರ ಸರ್ಕಾರದ ಸಚಿವ ಸಂಪುಟ ಕ್ಯಾಬಿನೆಟ್ ಸಭೆಯಲ್ಲಿ ( Cabinet Meeting ) ರೈತರ ಆದಾಯ ವೃದ್ಧಿಸಲು ಮತ್ತು  ಬೆಳೆಗಳ ಉತ್ಪಾದನೆ ಹೆಚ್ಚಿಸಲು, ಗೋಧಿ ಸೇರಿ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು  ( Minimum Selling Price ) MSP ಹೆಚ್ಚಿಸಿದ್ದು, ಈ ಮಹತ್ವದ ನಿರ್ಧಾರವು ಅನೇಕ ರೈತರ ಆದಾಯ ಹೆಚ್ಚಿಸಲು ಸಹಾಯಕವಾಗಿದೆ. ಭಾರತ ದೇಶಾದ್ಯಂತ ಹೆಚ್ಚಾಗಿ ಬೆಳೆಯುವ ಬೆಳೆಗಳಾದ

  1. ಚನ್ನಂಗಿ
  2. ಗೋಧಿ
  3. ಕಡಲೆ
  4. ಕುಸುಬೆ
  5. ಸಾಸಿವೆ
  6. ಬಾರ್ಲಿ

 ಈ ಮೇಲಿನ ಪಟ್ಟಿಯಲ್ಲಿ ನೀಡಲಾಗಿರುವ ಪ್ರಮುಖ ಆರು ಬೆಳೆಗಳ MSP ಯನ್ನು ಹೆಚ್ಚಿಸಲಾಗಿದೆ

 ಈ ಬೆಳೆಗಳ ಮೊದಲಿನ ಕನಿಷ್ಠ ಬೆಂಬಲ ಬೆಲೆ ಎಷ್ಟಿತ್ತು ಮತ್ತು ಈಗ ಹೆಚ್ಚಿಸಿರುವ ಕನಿಷ್ಠ ಬೆಂಬಲ ಬೆಲೆ ಎಷ್ಟು ಎಂಬ ಮಾಹಿತಿ ತಿಳಿದುಕೊಳ್ಳುವುದಾದರೆ,

  • ಮೊದಲನೆಯದಾಗಿ ಚನ್ನಂಗಿ ಬೆಳೆಯ ಕನಿಷ್ಠ ಬೆಂಬಲ ಬೆಲೆಯನ್ನು  425 ರೂ. ಹೆಚ್ಚಿಸಲಾಗಿದೆ, ಒಟ್ಟು ಒಂದು ಕ್ವಿಂಟಲ್ ಗೆ 6425 ರೂ. ನಿಗದಿಪಡಿಸಲಾಗಿದೆ.
  • ಗೋಧಿ ಬೆಳೆಯ ಕನಿಷ್ಠ ಬೆಂಬಲ ಬೆಲೆ ನೋಡುವುದಾದರೆ, 150 ರೂ. ಹೆಚ್ಚಿಸಲಾಗಿದೆ, ಒಟ್ಟು ಒಂದು ಕ್ವಿಂಟಲ್ ಗೆ 2275 ರೂ. ನಿಗದಿಪಡಿಸಲಾಗಿದೆ.
  • ಕುಸುಬೆ ಬೆಳೆಯ ಕನಿಷ್ಠ ಬೆಂಬಲ ಬೆಲೆ ನೋಡುವುದಾದರೆ, ಮೊದಲಿಗಿಂತ 150ರೂ. ಯನ್ನು ಹೆಚ್ಚಿಸಲಾಗಿದೆ. ಒಟ್ಟು 1 ಕ್ವಿಂಟಲ್ ಗೆ 5800 ರೂ. ನಿಗದಿಪಡಿಸಲಾಗಿದೆ.
  • ಕಡಲೆ ಬೆಳೆಯ ಕನಿಷ್ಠ ಬೆಂಬಲ ಬೆಲೆ ನೋಡುವುದಾದರೆ, ಕ್ವಿಂಟಲ್ ಗೆ 105 ರೂಪಾಯಿಯನ್ನು ಹೆಚ್ಚಿಸಿ, ಒಟ್ಟು 5440 ರೂ. ನಿಗದಿಪಡಿಸಲಾಗಿದೆ.
  • ಸಾಸಿವೆ ಬೆಳೆಯ ಕನಿಷ್ಠ ಬೆಂಬಲ ಬೆಲೆಯನ್ನು 200 ರೂ. ಹೆಚ್ಚಿಸಿ ಒಟ್ಟು ಒಂದು ಕ್ವಿಂಟಲ್ ಗೆ 5650 ರೂ. ನಿಗದಿಪಡಿಸಲಾಗಿದೆ.
  • ಇನ್ನೂ ಬಾರ್ಲಿ ಬೆಳೆಯ ಕನಿಷ್ಠ ಬೆಂಬಲ ಬೆಲೆಯನ್ನು ನೋಡುವುದಾದರೆ, 115 ರೂ. ಹೆಚ್ಚಿಸಿ 1 ಕ್ವಿಂಟಾಲಿಗೆ ಒಟ್ಟು 1850 ರೂ. ನಿಗದಿಪಡಿಸಲಾಗಿದೆ.

 ಈ ಒಂದು ಕೇಂದ್ರ ಸರ್ಕಾರದ  ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ನಿರ್ಧಾರವು, ಎಲ್ಲಾ ರೈತ ಬಾಂಧವರಿಗೆ ಸಹಾಯವಾಗುವ ನಿರ್ಧಾರವಾಗಿದೆ. ನಾವು ನೀಡಿರುವ ಈ ಮಾಹಿತಿಯು ಉಪಯುಕ್ತವಾಗಿದ್ದರೆ ನಿಮ್ಮ ಎಲ್ಲಾ ರೈತ ಬಾಂಧವ ಸ್ನೇಹಿತರಿಗೂ ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

By Raju

Leave a Reply

Your email address will not be published. Required fields are marked *