insurance

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance)

ಆತ್ಮೀಯ ರೈತ ಬಾಂಧವರೇ ನಾವು ಬೆಳೆ ವಿಮೆ ಮಾಡಿಸಿದ ನಂತರ ನಾವು ನಮ್ಮ ಹೊಲದಲ್ಲಿ ಆ ಬೆಳೆಯನ್ನು ಬೆಳೆದಿದ್ದೇವೆ ಎಂಬ ಸಾಕ್ಷಿಗಾಗಿ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವಂತಹ ಮುಂಗಾರು ಬೆಳೆ ಸಮೀಕ್ಷೆ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡಲೇಬೇಕು.

ಬೆಳೆ ಸಮೀಕ್ಷೆ app ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ :

https://play.google.com/store/apps/details?id=com.csk.farmer23_24.cropsurvey

೨೦೨೩-೨೪ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ ೨೦೨೩” ನ್ನು ಡೌನ್ ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.

ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ಗಳವರೆಗೂ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ವಿವರಗಳನ್ನು ದಾಖಲಿಸುವದರಿಂದ ರೈತರಿಗೆ

ಕನಿಷ್ಠ ಬೆಂಬಲ ಬೆಲೆ ಯೋಜನೆ,

ಬೆಳೆ ವಿಮೆ ಯೋಜನೆ,(insurance)

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು,

ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು

ಮತ್ತು ಬೆಳೆಸಾಲ ಪಡೆಯುವಲ್ಲಿ

ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.

ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ೮೪೪೮೪೪೭೭೧೫ ಗೆ ಕರೆ ಮಾಡಲು ಕೋರಿದೆ.

Read this also:Karnataka Gruha Jyothi Scheme ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

Insurance

ಸರ್ಕಾರದ ಪ್ರಕಟಣೆ :

👉 *ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ನೀವೇ ಬೆಳೆ ಸಮೀಕ್ಷೆ ಮಾಡಿ, ಅಪ್ಲೋಡ್ ಮಾಡಿ*.*ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿ ದಾಖಲಾದಲ್ಲಿ ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಖರೀದಿ ಕೇಂದ್ರದಲ್ಲಿ ಉತ್ಪನ್ನ ನೀಡಲು ಮತ್ತು ಬೆಳೆ ಸಾಲ ಪಡೆಯಲು ತೊಂದರೆಯಾಗುವುದಿಲ್ಲ*.

👉 ಬೆಳೆ ಸಮೀಕ್ಷೆ ಪ್ರಕಾರ ದಾಖಲಾದ ಬೆಳೆ ವಿವರ ನಿಮ್ಮ *ಪಹಣಿಯಲ್ಲಿ ನಮೂದಾಗುತ್ತದೆ*.

💁🏻‍♂️ *ಬನ್ನಿ… ಇಂದೇ ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಿ…* 🤳🏻

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

https://drive.google.com/file/d/1BMliO5N8g3eJYOQ7wb6k4jdi3IbHKZoH/view

Insurance

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು,

5.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

By Raju

3 thought on “(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?”

Leave a Reply

Your email address will not be published. Required fields are marked *