Free bus: ವೀಕೆಂಡ್ನಲ್ಲಿ ಫ್ರೀ ಬಸ್ಸಿಗೆ ಹೊಸ ನಿಯಮ?

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ.

ಜೂನ್ 11ರಂದು ಶಕ್ತಿ ಯೋಜನೆ(shakti yojana) ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಕರ್ನಾಟಕ ರಾಜ್ಯದ ತುಂಬಾ ಎಲ್ಲಿ ಪ್ರಯಾಣಿಸಿದರು ಉಚಿತವಾಗಿ(free bus) ಪ್ರಯಾಣಿಸಬಹುದು ಎಂದು ಈ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಅಡಿ ಮಹಿಳೆಯರು ಯಾವುದಾದರೂ ಪ್ರೂಫ್ ಆದಂತಹ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಅಥವಾ ಎಲೆಕ್ಷನ್ ವೋಟರ್ ಐಡಿ ತೋರಿಸುವ ಮೂಲಕ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಾಗಿನಿಂದ ರಾಜ್ಯದಲ್ಲಿ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವುದು ಹೆಚ್ಚಾಗಿದ್ದು, ಹೀಗಾಗಿ ಬಸುಗಳೆಲ್ಲ ನೂಕು ನೂಕಲು ಆಗುತ್ತಿವೆ, ಬಸಗಳಲ್ಲಿ ಪ್ರತಿನಿತ್ಯ ಕೆಲಸಕ್ಕೆ ತೆರಳುವವರಿಗೆ ಇದರಿಂದ ತೊಂದರೆಗಳಾಗುತ್ತಿದ್ದು ಒಂದು ಕಡೆಯಾದರೆ ಮಹಿಳೆಯರು ಬಡವರು ಈ ಯೋಜನೆಯಿಂದ ನಮಗೆಲ್ಲ ಅನುಕೂಲವಾಗುತ್ತಿದೆ ಎಂದು ಮಿಶ್ರ ಪ್ರತಿಕ್ರಿಯೆ ದೊರಕುತ್ತಿದೆ.

ಹೊಸ ರೂಲ್ಸ್ ಏನು ಬರಲಿದೆ?

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್ಸುಗಳು ಬಹಳ ರಷ್ ಆಗುತ್ತಿವೆ. ಇದಕ್ಕಾಗಿ ಇದಕ್ಕೆ  ಸರ್ಕಾರ ಈಗಿರುವ ರೂಲ್ಸ್ ಅನ್ನು ಬದಲಾಯಿಸಬಹುದು, ಅದೇನೆಂದರೆ,

  • ವಾರಾಂತ್ಯದಲ್ಲಿ ಅಂದರೆ ಶನಿವಾರ ಮಧ್ಯಾಹ್ನದಿಂದ ಭಾನುವಾರ ರಾತ್ರಿಯವರೆಗೆ ಈ ಯೋಜನೆ ಅಡಿಯಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಹಾಗಿಲ್ಲ ಎಂದು ರೂಲ್ಸ್ ಬರುವ ಸಾಧ್ಯತೆ ಇದೆ.
  • ವಾರಾಂತ್ಯದಲ್ಲಿ ಮುಂಗಡ ಬುಕಿಂಗ್ ಕಡ್ಡಾಯ ಸಾಧ್ಯತೆ, ಸಿಕ್ಕಿದ ಬಸ್ ಹತ್ತುವಂತಿಲ್ಲ
  • ಲಾಂಗ್ ರೂಟ್ ಬಸ್ಗಳಿಗೆ ಸ್ಟ್ಯಾಂಡಿಂಗ್ ಕ್ಯಾನ್ಸಲ್, ಆಸನ ಇದ್ದಷ್ಟು ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ

ಈಗಾಗಲೇ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಡುವೆ ಚರ್ಚೆಗಳು ನಡೆದಿದ್ದು, ಆದರೆ ಇನ್ನೂ ಆ ಹೊಸ ರೂಲ್ಸ್ ಏನು ಎಂಬುದರ ಬಗ್ಗೆ ಎಲ್ಲಿಯೂ ಕೂಡ ಮಾಹಿತಿಯನ್ನು ನೀಡಿಲ್ಲ.

FREE BUS

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು,

5.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

Leave a Comment