ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200  ಬದಲಿ ಎಷ್ಟು ಗೊತ್ತಾ?

 ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ :https://landrecords.karnataka.gov.in/PariharaPayment/

  ಹಿರಿಯರಿಗೆ ನೀಡುತ್ತಿರುವಂತಹ ಹನ್ನೆರಡು ನೂರು ರೂಪಾಯಿಗಳ ಪಿಂಚಣಿ ಹಣವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಹೇಳಿದರು.

 ಬೆಂಗಳೂರಿನಲ್ಲಿ ನಡೆದಂತಹ ವಿಶ್ವಹಿರಿಯ ನಾಗರಿಕರ  ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತಹ ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಮಾಡಲಾಗುವುದು ಎಂದು ಹೇಳಿದರು.

ತಮಗೆಲ್ಲ ಗೊತ್ತಿರುವ ಹಾಗೆ ಈಗಿನ ದಿನಗಳಲ್ಲಿ ಪ್ರತಿ ತಿಂಗಳು 1200  ಗಳು ಹಿರಿಯ ನಾಗರಿಕರ ಖಾತೆಗಳಿಗೆ ಜಮೆ ಆಗುತ್ತದೆ. ಇದನ್ನು ಹೆಚ್ಚಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದಂತಹ ಸಿಎಂ ಸಿದ್ದರಾಮಯ್ಯ ನವರು ಮುಂದಾಗಿದ್ದು ಮುಂದಿನ ಬಜೆಟ್ ನಲ್ಲಿ  ಹೆಚ್ಚಿಸಲಾಗುವುದು ಎಂದು ಹೇಳಿದರು.

READ THSI ALSO:

1.Annabhaya yojana: ಅಕ್ಟೋಬರ್ 6 ರಂದು ಅನ್ನಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ರೇಷನ್ ಕಾರ್ಡ್ ಮೂಲಕ ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಅಕ್ಟೋಬರ್ ಆರರಂದು ಅಣ್ಣ ಭಾಗ್ಯ ಯೋಜನೆ ಯ (Annabhaya yojana)ಸೆಪ್ಟೆಂಬರ್ ತಿಂಗಳ ಮೂರನೇ ಕಂತಿನ ಹಣ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ನಿಮ್ಮ ರೇಷನ್ ಕಾರ್ಡ್ ನಂಬರ್ ಮೂಲಕ ಚೆಕ್ ಮಾಡಿಕೊಳ್ಳಿ.

ಆತ್ಮೀಯ ಬಾಂಧವರೇ,ಕರ್ನಾಟಕ ಸರ್ಕಾರ ಈಗಾಗಲೇ ಎರಡು ಕಂತುಗಳ ಅನ್ನಬಾಗ್ಯ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ.

ಇನ್ನೇನು ಮೂರನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ.

ಮೊಟ್ಟ ಮೊದಲು ಗೂಗಲ್ ನಲ್ಲಿ ಆಹಾರ ಎಂದು ಸರ್ಚ್ ಮಾಡಿ

ಅಲ್ಲಿ ಕೆಳಗಡೆ ನಿಮಗೆ STATUS OF DBT ಎಂಬ ಆಯ್ಕೆ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.

ಡೈರೆಕ್ಟ ಲಿಂಕಗಾಗಿ ಇಲ್ಲಿ ಕ್ಲಿಕ್ ಮಾಡಿ:https://ahara.kar.nic.in/status1/status_of_dbt_new.aspx

ಹಾಗಾದರೆ ಸಪ್ಟಂಬರ್ ತಿಂಗಳನ್ನು ಆಯ್ಕೆ ಮಾಡಿ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ,catchpa ಟೈಪ್ ಮಾಡಿ ಗೋ ಬಟನ್ ಮೇಲೆ ಕ್ಲಿಕ್ ಮಾಡಿ

2.ಅಕ್ಟೋಬರ್ ಕೊನೆಯ ವಾರದಲ್ಲಿ ರೈತರ ಖಾತೆಗಳಿಗೆ ಪರಿಹಾರ ಹಣ ಬಿಡುಗಡೆ: ಎಷ್ಟು ಗೊತ್ತಾ?

ಆಧಾರ್ ಕಾರ್ಡ್ ನಂಬರ್ ಮೂಲಕ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಮೊಟ್ಟ ಮೊದಲು ಗೂಗಲ್ ನಲ್ಲಿ ಪರಿಹಾರ ಪೇಮೆಂಟ್ ಎಂದು ಟೈಪ್ ಮಾಡಿ

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ :https://landrecords.karnataka.gov.in/PariharaPayment/

ಆಗ ಅಲ್ಲಿ ನಿಮಗೆ ಎರಡು ಆಯ್ಕೆಗಳಿರುತ್ತವೆ ಒಂದು ಪರಿಹಾರ(PARIHARA) ಐಡಿ ಹಾಗೂ ಆಧಾರ್ ನಂಬರ್ ನಿಮ್ಮ ಬಳಿ ಪರಿಹಾರ ಐಡಿ ಇದ್ದರೆ ಪರಿಹಾರ ನಂಬರ್ ಎಂಬ ಆಯ್ಕೆಯನ್ನು ಆಯ್ಕೆ ಮಾಡಿ.
ಆಗ ನಿಮಗೆ ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ ಆ ಪೇಜ್ ನಲ್ಲಿ ಕೇಳುವಂತಹ ಎಲ್ಲ ಮಾಹಿತಿಯನ್ನು ನಮೂದಿಸಿ ಸಮ್ಮೇಟ ಬಟನ್ ಮೇಲೆ ಕ್ಲಿಕ್ ಮಾಡಿ.ಈಗಾಗಲೇ ಹಲವಾರು ತಂಡಗಳು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆಯನ್ನು ನಡೆಸಿದ್ದು ಅದರ ವರದಿಯನ್ನು ಸಿದ್ಧಪಡಿಸಿಕೊಂಡಿವೆ.

19 thoughts on “ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200  ಬದಲಿ ಎಷ್ಟು ಗೊತ್ತಾ?”

Leave a Comment