ONION MARKET 09/11/2023: ಈರುಳ್ಳಿಯ ದರ ಎಷ್ಟಿದೆ ಕೇಳಿದ್ದೀರಾ? ಪ್ರತಿದಿನ ಈರುಳ್ಳಿಯ ದರದ ಮಾಹಿತಿ ನಿಮಗಾಗಿ

ಆತ್ಮೀಯ ರೈತ ಬಾಂಧವರೇ,  ಈರುಳ್ಳಿ ಬೆಳೆದಂಥ ಹ ರೈತರು ನೋಡಲೇಬೇಕಾದ ಸುದ್ದಿಯಾಗಿದೆ,  ನಿನ್ನೆ ಅಂದರೆ 26/10/2023 ರಂದು ಈರುಳ್ಳಿಯ ಮಾರ್ಕೆಟ್ ದರ ಎಷ್ಟಿದೆ ಎಂದು ಇಲ್ಲಿ ನೋಡೋಣ ಬನ್ನಿ.

ಬೆಂಗಳೂರು ಮಾರುಕಟ್ಟೆಯಲ್ಲಿ ಈರುಳ್ಳಿ ದರ 3500 ದಿಂದ 4,500 ಗಳ ವರೆಗೆ ಮಾರಾಟವಾಗಿದ್ದು, ಈರುಳ್ಳಿ ಬೆಳೆದಂತಹ ರೈತನ ಮುಖದಲ್ಲಿ ಖುಷಿಯನ್ನು ತರಿಸಿದೆ.

 ಇನ್ನೊಂದಡೆ ನಾವು ನೋಡುವುದಾದರೆ ಹುಬ್ಬಳ್ಳಿಯ ಮಾರುಕಟ್ಟೆಯಲ್ಲಿ 700 ರೂಪಾಯಿಗಳಿಂದ 5250 ರುಪಾಯಿಗಳವರೆಗೂ ಕೂಡ ಈರುಳ್ಳಿ ಮಾರಾಟವಾಗಿದೆ.

ಆನ್ಲೈನ್ ಮೂಲಕ ನೀವು ಪ್ರತಿದಿನದ(DAILY)  ಈರುಳ್ಳಿ ಮಾರುಕಟ್ಟೆಯ (MARKET PRICE) ದರಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಬಹುದಾಗಿದೆ:

 ಇದಕ್ಕಾಗಿ ನೀವು ಗೂಗಲ್ನಲ್ಲಿ KRISHI MARATHA VAHINI ONION ಎಂದು ಸರ್ಚ್ ಮಾಡಬೇಕು.

 ಅಥವಾ ಈ ಕೆಳಗಡೆ ನೀಡಿರುವಂತಹ ಲಿಂಕ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ನೇರವಾಗಿ ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನದ ಈರುಳ್ಳಿ ದರಗಳನ್ನು ವೀಕ್ಷಿಸಬಹುದಾಗಿದೆ:

https://www.krishimaratavahini.kar.nic.in/MainPage/DailyMrktPriceRep2.aspx?Rep=Com&CommCode=23&VarCode=10&Date=09/09/2018&CommName=Onion%20/%20%E0%B2%88%E0%B2%B0%E0%B3%81%E0%B2%B3%E0%B3%8D%E0%B2%B3%E0%B2%BF&VarName=White%20/%20%E0%B2%AC%E0%B2%BF%E0%B2%B3%E0%B2%BF

ಅದರಲ್ಲಿಯೂ ಈ ಬಾರಿ ಮುಂಗಾರು ತಡವಾಗಿ ಪ್ರಾರಂಭವಾದ ಕಾರಣಗಳಿಂದಾಗಿ  ಈರುಳ್ಳಿ ಕ್ಷೇತ್ರದಲ್ಲಿ ಗಣನೀಯವಾಗಿ ಪ್ರಮಾಣ ಕಡಿಮೆಯಾಗಿದ್ದು,  ಅದರಲ್ಲೂ ಕೂಡ ಮಳೆಯ ಅಭಾವದಿಂದ ಈ ಬಾರಿ ಹೇಳಿಕೊಳ್ಳುವಂತಹ ಇಳುವರಿಯನ್ನು ನಾವು ನಿರೀಕ್ಷಿಸಲು ಸಾಧ್ಯವಿಲ್ಲ. ಆದ ಕಾರಣದಿಂದಾಗಿ ಈ ಬಾರಿ ಈರುಳ್ಳಿ ದುಬಾರಿಯಾಗಬಹುದು.

 

 

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

Leave a Comment