26 ದಿನಗಳ ಕಾಲ ಸಣ್ಣ ಸಾವಯುವ ಕೃಷಿಕ ತರಬೇತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನಾಂಕ

ಆತ್ಮೀಯ ರೈತ ಬಾಂಧವರೇ, ನೀವೇನಾದರೂ ಸಾವಯುವ ಕೃಷಿ ಮಾಡಬೇಕಾ? ಅದರ ಬಗ್ಗೆ ನಿಮಗೆ ಮಾಹಿತಿ ಬೇಕಾ? ತರಬೇತಿ ಬೇಕಾ? ಹಾಗಾದರೆ ನಿಮಗೆ ಇಲ್ಲಿ ಒಂದು ಸಿಹಿ ಸುದ್ದಿ ಇದೆ, ಅದೇನೆಂದರೆ ಕಲಬುರ್ಗಿಯ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ 26 ದಿನಗಳ ಕಾಲ ಸಣ್ಣ ಸಾವಯುವ ಕೃಷಿಕ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಹಾಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

ನೀವು ಬೆಳೆವಿಮೆ ಮಾಡಿಸಿದ್ದರೆ ಯಾವ ಬೆಳೆಗಳಿಗೆ ಎಷ್ಟು ಬೆಳೆ ವಿಮೆ  ಜಮೆಯಾಗಿದೆ ಎಂದು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ,

Direct link:https://samrakshane.karnataka.gov.in/Premium/CheckStatusMain_aadhaar.aspx

ಕಲಬುರಗಿ: ಭಾರತದ ಕೃಷಿ ಕೌಶಲ ಮಂಡಳಿ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯ- ದಲ್ಲಿ 26 ದಿನಗಳ ‘ಸಣ್ಣ ಸಾವಯವ ಕೃಷಿಕ ತರಬೇತಿ ಹಮ್ಮಿಕೊಳ್ಳಲಾಗಿ ದ್ದು, ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:

ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣ- ರಾಗಿರಬೇಕು or

ಎಸ್‌ಎಸ್‌ಎಲಿ ನಂತರ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು or

8ನೇ ತರಗತಿ ಉತ್ತೀರ್ಣ ಜೊತೆಗೆ 3 ವರ್ಷದ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಆ. 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ಮೊ. 9480519313 ಸಂಪರ್ಕಿಸಬಹುದು.

Read this also:

1.ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ರೈತರೇ ಮುಂಜಾಗ್ರತೆ ಕ್ರಮಗಳನ್ನು ಈಗಲೇ ಕೈಗೊಳ್ಳಿ

ಮುಂದಿನ 4-5 ದಿನಗಳಲ್ಲಿ ಉತ್ತರಾಖಂಡ, ಉತ್ತರ ಉತ್ತರ ಪ್ರದೇಶ,ಬಿಹಾರ,ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

Leave a Comment