Krishi Bhagya Yojana:ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ:ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ಅಡಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿದ್ದು ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ  ತಂತಿ ಬೇಲಿ ಒಳಗೊಂಡಿರುತ್ತದೆ.ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು. ಕಲಬುರಗಿ: 2023-24ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಐದು ತಾಲ್ಲೂಕು (ಅಫಜಲಪೂರ, ಕಲಬುರಗಿ, ಜೇವರ್ಗಿ, ಚಿತ್ತಾಪೂರ ಹಾಗೂ ಸೇಡಂ ತಾಲ್ಲೂಕು) ಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ ೨೦೧೪ರನ್ವಯ ಪ್ಯಾ … Read more

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

ನಮಸ್ಕಾರ ಆತ್ಮೀಯರೆ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ  ಪ್ರತಿ ತಿಂಗಳು ಮನೆ ಯಜಮಾನಿಗೆ 2 ಸಾವಿರ ರೂಪಾಯಿಗಳನ್ನು ನೀಡುವ ಯೋಜನೆಯಾಗಿದ್ದು ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಕಂತುಗಳನ್ನು ಬಿಡುಗಡೆ ಮಾಡಿದ್ದು ಅದರಲ್ಲಿ 3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆ ಇದನ್ನು ಬಗೆಹರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. –ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ … Read more

Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ನಮಸ್ಕಾರ ಆತ್ಮೀಯ ರೈತ ಬಾಂಧವರೇ ನೀವು ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಈ ಲೇಖನೆಯಲ್ಲಿ ಕೆಳಗಡೆ ಹೇಳಿರುವಂತೆ ಮಾಡಿ ನೀವು ಕೂಡ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ಸರ್ವೆ ನಂಬರನ್ನು ಹಾಕಿ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಬಹುದು.ಹಾಗಾದರೆ ಬನ್ನಿ, ನಿಮ್ಮ ಮೊಬೈಲ್ ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದನ್ನು ನೋಡೋಣ. ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಸಂರಕ್ಷಣೆ ಎಂದು ಸರ್ಚ್ … Read more

Bara Parihara list released:ಬರ ಪರಿಹಾರ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ: ಬರ ಪರಿಹಾರ ಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಈ ಬಾರಿ ಬರ ಪರಿಹಾರದ ಹಣವನ್ನು ನೇರವಾಗಿ ಅರ್ಹ ರೈತರಿಗೆ ವರ್ಗಾವಣೆ ಮಾಡಲು DBT ಮೂಲಕ ಹಣ ಹಾಕಲು ನಿರ್ಣಯ ಕೈಗೊಳ್ಳಲಾಗಿದೆ . FID ತಂತ್ರಾಂಶದಲ್ಲಿ ಯಾವೆಲ್ಲ ರೈತರ ವಿವರಗಳನ್ನು ಇರುತ್ತದೆಯೋ ಅಂತಹ ಅರ್ಹ ರೈತರ ವಿವರಗಳನ್ನು ಬಳಕೆ ಮಾಡಿಕೊಂಡು ಹಣ ಹಾಕಲು ನಿರ್ಧಾರ ಮಾಡಿದ್ದಾರೆ. ಕೃಷಿ ಇಲಾಖೆಯು  ಫ್ರೂಟ್ಸ್(fruits) ತಂತ್ರಾಂಶದಲ್ಲಿ ನೋಂದಣಿಯಾಗಿ ಎಫ್ಐಡಿ ನಂಬರನ್ನು ಹೊಂದುವಂತಹ ರೈತರಿಗೆ ಬರ ಪರಿಹಾರವನ್ನು ಪಡೆಹಲು ಅರ್ಹರಾಗಿರುತ್ತಾರೆ ಆದ ಕಾರಣ ರೈತರು ಕಡ್ಡಾಯವಾಗಿ FID … Read more

interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

interim crop insurance for red chilli and onion:ನಮಸ್ಕಾರ ಆತ್ಮೀಯ ರೈತ ಬಾಂಧವರೇ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ. ಈಗಾಗಲೇ ಕೆಲವೊಂದಿಷ್ಟು ರೈತರಿಗೆ ಮಧ್ಯಂತರ ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತಿದ್ದು ಇನ್ನುಳಿದ ರೈತರಿಗೆ ಕೆಲವೇ ದಿನಗಳಲ್ಲಿ ಜಮಾ ಆಗಲಿವೆ. ಕುಂದಗೋಳ ತಾಲೂಕಿನಲ್ಲಿ ಮೆಣಸಿನಕಾಯಿ ಬೆಳೆಗೆ ವಿಮೆ ಮಾಡಿಸಿದಂತಹ 4,256 ಹೆಕ್ಟರ್ … Read more

Red chilli daily market rate: ಬ್ಯಾಡಗಿ ಮಾರ್ಕೆಟ್ ನಲ್ಲಿ ಕೆಂಪು ಮೆಣಸಿನಕಾಯಿ ಹವಾ.

Red chilli daily market rate: ಬ್ಯಾಡಗಿ ಮಾರ್ಕೆಟ್ ನಲ್ಲಿ ಕೆಂಪು ಮೆಣಸಿನಕಾಯಿ ಹವಾ. ನಮಸ್ಕಾರ ಆತ್ಮೀಯ ರೈತ ಬಾಂಧವರೇ ಈ ವರ್ಷ ಮೆಣಸಿನಕಾಯಿ ಬೆಳೆಗೆ ಬಂಪರ್ ಬೆಲೆಯೂ ಬಂದಿದೆ ಮೆಣಸಿನಕಾಯಿ ಬೆಳೆದಂಥ ರೈತರಿಗೆ ಇದೊಂದು ಬಂಪರ್ ಸುದ್ದಿ ಪ್ರತಿ ಕ್ವಿಂಟಾಲ್ ಕೆಂಪು ಮೆಣಸಿನಕಾಯಿ ಬೆಲೆಯು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆಯೋ ಅಷ್ಟು ಬೆಲೆ ಇದೆ ಅಂದರೆ ಪ್ರತಿ ಕ್ವಿಂಟಾಲ್ ಕೆಂಪು ಮೆಣಸಿನಕಾಯಿ 60 ರಿಂದ 65000 ಬೆಲೆಯು ಇದೆ. ಈ ವರ್ಷ ರಾಜ್ಯದಲ್ಲಿ ತೀವ್ರ … Read more

ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

 90 percent subsidy to farmers for Drip irrigation:ನಮಸ್ಕಾರ ಆತ್ಮೀಯ ರೈತ ಬಾಂಧವರೇ ಕೃಷಿ ಇಲಾಖೆಯಿಂದ ರೈತರಿಗೆ ಶೇಕಡ 90ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕ ಒದಗಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಚಾಮರಾಜನಗರ, ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ … Read more

ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಕೇಂದ್ರ ಸರ್ಕಾರವು ಈಗ ಈರುಳ್ಳಿಯ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ವರೆಗೆ ನಿಷೇಧ ಮಾಡಿದೆ. ಕೇಂದ್ರ ಸರಕಾರವು ದೇಶಿಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆಗಳನ್ನು ನಿಯಂತ್ರಿಸಲು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿಯ ರಫ್ತನ್ನು ನಿಷೇಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಈರುಳ್ಳಿ ಪ್ರತಿ ಕೆ.ಜಿ.ಗೆ 70ರಿಂದ 80ರೂ.ಗಳಿಗೆ ಮಾರಾಟವಾಗುತ್ತಿದೆ.ಕೇಂದ್ರವು ಕಳೆದ ಅಕ್ಟೋಬರ್‌ನಲ್ಲಿ ಬಳಕೆದಾರರಿಗೆ ನಿರಾಳತೆಯನ್ನುಂಟು ಮಾಡಲು ಮೀಸಲು ದಾಸ್ತಾನನ್ನು ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿ ಕೆ.ಜಿ.ಗೆ 25 ರೂ.ಬೆಲೆಯಲ್ಲಿ ಮಾರಾಟ ಮಾಡಲು ನಿರ್ಧರಿಸಿತ್ತು. ಸರಕಾರವು ಬೆಲೆಗಳನ್ನು ನಿಯಂತ್ರಿಸಲು … Read more

ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್. ಎಫ್.ಸಿ ಅನುದಾ ನದ ಶೇ.೨೪.೧೦, ೭.೨೫ ಮತ್ತು ೫ ರ ಎಸ್‌.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಎಂಬಿಬಿಎಸ್, ಬಿಇ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲೆ ಸಾಂಸ್ಕೃತಿಕ ಹಾಗೂ ವ್ಯಾಂಗೇತರ … Read more