ನೀವು ಸರ್ಕಾರದ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದೀರಾ?  ಕೊನೆಯ ದಿನಾಂಕದ ಒಳಗಾಗಿ ಈ ಕೆಲಸ ಮಾಡದಿದ್ದರೆ, ನಿಮ್ಮ ಪಿಂಚಣಿ ರದ್ದಾಗಬಹುದು!

 ಸರ್ಕಾರದಿಂದ ಪಿಂಚಣಿ ಪಡೆಯುವರು ಜನನ ಪ್ರಮಾಣ ಪತ್ರವನ್ನು ಸಲ್ಲಿಸದಿದ್ದರೆ ನಿಮ್ಮ ಪಿಂಚಣಿಯು ( Pension ) ರದ್ದಾಗಬಹುದು.  ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ.

 ಕರ್ನಾಟಕ ಸರ್ಕಾರವು, ಪಿಂಚಣಿ ದಾರರಿಗೆ ಜನನ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ  ಹೊಸ ಯೋಚನೆ ಸೂಚಿಸಿದೆ. ಈ ಸೂಚನೆಯ ಪ್ರಕಾರ ಪ್ರತಿಯೊಬ್ಬ ಪಿಂಚಣಿದಾರರು ಕಡ್ಡಾಯವಾಗಿ ಪ್ರತಿ ವರ್ಷಕ್ಕೊಮ್ಮೆ ನವಂಬರ್ ತಿಂಗಳಿನಲ್ಲಿ ಸರ್ಕಾರಕ್ಕೆ ಜನ್ಮ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಸರ್ಕಾರದ ಈ ಹೊಸ ಆದೇಶದ ಕುರಿತು ಖಜಾನೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 ಈ ಆದೇಶದ ಮುಖ್ಯ ಕಾರಣವೇನೆಂದರೆ, ಪಿಂಚಣಿ ಪಡೆಯುವರು ಬದುಕಿದ್ದರವೋ ಇಲ್ಲವೋ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಈ ಆದೇಶವನ್ನು ಹೊರಡಿಸಲಾಗಿದೆ. 

 ಪಿಂಚಣಿದಾರರು ಜನನ ಪ್ರಮಾಣ ಪತ್ರವನ್ನು ಸಲ್ಲಿಸಲು ನವೆಂಬರ್ 30ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಆದಷ್ಟು ಬೇಗ ಜನನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

 ಇಲ್ಲದಿದ್ದರೆ ಪಿಂಚಣಿ ಪಡೆಯಲು ಸಮಸ್ಯೆಗಳಾಗಬಹುದು.

 ಜನನ ಪ್ರಮಾಣ ಪತ್ರವನ್ನು ಸಲ್ಲಿಸುವುದು ಹೇಗೆ?

 ಸರ್ಕಾರದ ಹೊಸ ಆದೇಶದ ಪ್ರಕಾರ ಜನನ ಪ್ರಮಾಣ ಪತ್ರವನ್ನು ಡಿಜಿಟಲ್ ಮೂಲಕ ಕೂಡ ಕಳಿಸಬಹುದಾಗಿದೆ. 

ಹೆಚ್ಚಿನ ಮಾಹಿತಿ….!

 ಈ ತಿಂಗಳ ಪೆನ್ಷನ್ ಮೊತ್ತವು ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂದು ತಿಳಿದುಕೊಳ್ಳಲು  ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ಪ್ರತಿ ತಿಂಗಳು ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯವು ದೊರಕುತ್ತಿದ್ದು, ಈ ತಿಂಗಳಿನ ಹಣವು ನಿಮ್ಮ ಖಾತೆಗೆ ಜಮ್ಮ ಆಗಿದೆಯೋ ಇಲ್ಲವೋ ಎಂದು ನಿಮ್ಮ ಮೊಬೈಲ್ ನಲ್ಲಿಯೆ ತಿಳಿದುಕೊಳ್ಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

 ಗೂಗಲ್ ಗೆ ಭೇಟಿ ನೀಡಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಡೈರೆಕ್ಟ್ ಲಿಂಕ್ –

https://dssp.karnataka.gov.in/dssp/villageWise_list_Of_beneficiaries.aspx

 ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ beneficiary id ಮತ್ತು Captcha ನಮೂದಿಸಿ Search ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರದಲ್ಲಿ ನಿಮ್ಮ ಪಿಂಚಣಿ ಹಣದ ಮೊತ್ತದ ಸಂಪೂರ್ಣ ಮಾಹಿತಿಯನ್ನು ನೀವು ಪಡೆಯಬಹುದು.

 ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತ ಎನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

Leave a Comment