ಪಿಎಂ ಕಿಸಾನ್ 14 ನೇ ಕಂತಿನ ಹಣ ಪಡೆಯುವವರ ಲೇಟೆಸ್ಟ್ ಅಪಡೇಟ್ ಲಿಸ್ಟ್ ಬುಡುಗಡೆ : ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಪಿ ಎಂ ಕಿಸಾನ್ ಯೋಜನೆಯ 14ನೇ ಕಂತಿನ ಪಡೆಯುವವರ ಲೇಟೆಸ್ಟ್ ಅಪ್ಡೇಟೆಡ್ ಲಿಸ್ಟ್ ಬಿಡುಗಡೆಯಾಗಿದ್ದು ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಆದಷ್ಟು ಬೇಗ ಚೆಕ್ ಮಾಡಿಕೊಳ್ಳಿ.

ಈಗಾಗಲೇ ಪಿ ಎಮ್ ಕಿಸಾನ್ ಯೋಜನೆ ಅಡಿ ಹದಿಮೂರು ಕಂತುಗಳು ರೈತರ ಖಾತೆಗಳಿಗೆ ಜಮೆಯಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ 14ನೇ ಕಂತೆನ ಹಣವು ಕೂಡ ರೈತರ ಖಾತೆಗಳಿಗೆ ಜಮೆಯಾಗಲಿದೆ.

ಆನ್ಲೈನ್ ಮೂಲಕ ಲೇಟೆಸ್ಟ್ ಅಪ್ಡೇಟೆಡ್ ಲಿಸ್ಟ್ ಚೆಕ್ ಮಾಡುವುದು ಹೇಗೆ?

ಮೊಟ್ಟಮೊದಲು ಗೂಗಲ್ ನಲ್ಲಿ ಪಿಎಂ ಕಿಸಾನ್ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://pmkisan.gov.in/

ಈಗ ನೀವು ಪಿಎಂ ಕಿಸಾನ್ ಯೋಜನೆಯ ಮುಖ್ಯ ಪೇಜ್ ನಲ್ಲಿ ಇದ್ದೀರಿ, ಅದರಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಕಾಣುವಂತಹ beneficiary list ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಅದರಲ್ಲಿ ಕೇಳುವಂತಹ ನಿಮ್ಮ ಎಲ್ಲ ಮಾಹಿತಿಯನ್ನು ನಮೂದಿಸಿ get report ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಈ ಮೂಲಕ ನೀವು ಅಪ್ಡೇಟೆಡ್ ಲಿಸ್ಟ್ ಅನ್ನು ಪಡೆಯಬಹುದಾಗಿದೆ.

ಆತ್ಮೀಯ ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹದಿನಾಲ್ಕನೇ ಕಂತಿನ ಹಣ ಇನ್ನೇನು ಕೆಲವೇ ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆ ಯಾಗಲಿದ್ದು, ಯಾರು ಇನ್ನೂ E-KYC ಮಾಡಿಸಿಕೊಂಡಿಲ್ಲವೂ ಆದಷ್ಟು ಬೇಗ E-KYC ಮಾಡಿಕೊಳ್ಳಬೇಕಾಗಿ ವಿನಂತಿಸಲಾಗುತ್ತಿದೆ.

ತಮಗೆಲ್ಲ ಗೊತ್ತಿರುವ ಹಾಗೆ ಅನೇಕ ಅನರ್ಹ ವ್ಯಕ್ತಿಗಳು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದು, ಇದನ್ನು ತಪ್ಪಿಸಲು ಸರ್ಕಾರವು E-KYC ಅನ್ನು ಕಡ್ಡಾಯಗೊಳಿಸಿತ್ತು, ಹೀಗಾಗಿ ಇನ್ನು ಯಾರು E-KYC ಮಾಡಿಸಿಕೊಳ್ಳಬೇಕಾಗಿ ವಿನಂತಿ.

ಆನ್ಲೈನ್ ಮೂಲಕ ನಮ್ಮ ಮೊಬೈಲ್ ನಲ್ಲಿ E-KYC ಮಾಡುವುದು ಹೇಗೆ?

ಮೊಟ್ಟ ಮೊದಲು ಗೂಗಲ್ ನಲ್ಲಿ PMKISAN ಎಂದು ಸರ್ಚ್ ಮಾಡಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ :https://pmkisan.gov.in/

ಅಲ್ಲಿ ಬಲಗಡೆ farmers corner ಅಲ್ಲಿ e-kyc ಎಂಬ ಒಪ್ಶನ್ ಮೇಲೆ ಕ್ಲಿಕ್ ಮಾಡಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ :https://exlink.pmkisan.gov.in/aadharekyc.aspx

ಅಲ್ಲಿ ಕೇಳುವಂತಹ ನಿಮ್ಮ ಆಧಾರ್ number ಅನ್ನು ನಮೂದಿಸಿ ನಂತರ ನಿಮ್ಮ aadhar ನೊಂದಿಗೆ ಲಿಂಕ್ ಆಗಿರುವಂತಹ mobile ಸಂಖ್ಯೆಗೆ ಒಂದು otp ಬರುತ್ತದೆ, ಅದನ್ನು ನಮೂಡಿಸುವ ಮೂಲಕ ನೀವು ಯಶಸ್ವಿಯಾಗಿ ನಿಮ್ಮ mobile ನಲ್ಲಿಯೇ E-kyc ಅನ್ನು ಮಾಡಬಹುದಾಗಿದೆ.

ಆಧಾರ್ ಕಾರ್ಡ್ನೊಂದಿಗೆ mobile ನಂಬರ್ ಲಿಂಕ್ ಇರದಿದ್ದರೆ ಏನು ಮಾಡಬೇಕು?

ಆಧಾರ್ ಕಾರ್ಡ್ ನೊಂದಿಗೆ mobile ನಂಬರ್ ಲಿಂಕ್ ಇರದಿದ್ದರೆ ನಿಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ e-kyc ಅನ್ನು ಮಾಡಿಸಿಕೊಳ್ಳಬಹುದಾಗಿದೆ.

ಬೇಕಾಗುವ ದಾಖಲೆಗಳು:

-ಆಧಾರ್ ಕಾರ್ಡ್

ಆದಷ್ಟು ಬೇಗ E-KYC ಮಾಡಿಸಿಕೊಂಡು ಮುಂದಿನ ಕಂತಿನ ಹಣ ಪಡೆಯಬೇಕಾಗಿ ವಿನಂತಿ.

ಆತ್ಮೀಯ ರೈತ ಬಾಂಧವರೇ, ಪಿ ಎಂ ಕಿಸಾನ್ ಯೋಜನೆಯು ಕೇಂದ್ರ ಸರ್ಕಾರದ ಒಂದು ಅತ್ಯದ್ಭುತ ಯೋಜನೆಯಾಗಿದ್ದು, ದೇಶದ ಎಲ್ಲಾ ಸಣ್ಣ ಅತಿ ಸಣ್ಣ ಮಧ್ಯಮ ಹಾಗೂ ದೊಡ್ಡ ರೈತರು ಇದರ ಸದುಪಯೋಗವನ್ನು ಪಡೆದುಕೊಂಡು ವಾರ್ಷಿಕವಾಗಿ 6,000ಗಳನ್ನು 3 ಕಂತುಗಳಲ್ಲಿ ಪಡೆಯಬೇಕಾಗಿ ವಿನಂತಿ.

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

krishisuddi whatsapp group

 

Leave a Comment