ಕಿಸಾನ ಸಮ್ಮಾನ ಯೋಜನೆಯ 14  ನೇ ಕಂತಿನ ಪ್ರೋತ್ಸಾಹ ಧನವನ್ನು ದೇಶದ ಅನ್ನದಾತರಾದ 11 ಕೋಟಿ ರೈತರ ಖಾತೆಗಳಿಗೆ ದಿನಾಂಕ 27-07-2023 ರ ಗುರುವಾರ ಇಂದು ನಮ್ಮ ದೇಶದ ಪ್ರಧಾನ ಮಂತ್ರಿಗಳು ರಾಜಸ್ಥಾನ್ ದಲ್ಲಿ ಬಿಡುಗಡೆ ಮಾಡಲಿದ್ದಾರೆ.

Read this also:

1. 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಎಲ್ಲ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ದಾಖಲಿಸಿ ಪಡೆದುಕೊಳ್ಳಬೇಕಿದೆ.

ಅಪ್‌ಲೋಡ್ ಮಾಡದಿದ್ದಲ್ಲಿ ಯೋಜನೆಗಳ ಸದುಪಯೋಗ ಲಾಭದಿಂದ ವಂಚಿತರಾಗುವ ಸಾಧ್ಯತೆ ಇದೆ. ಇದನ್ನು ಮತ್ತು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ಪಡೆಯುವಲ್ಲಿ ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೈತರು ಬೆಳೆ ತಾರಾಮಣಿ ಜಿ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

https://drive.google.com/file/d/1BMliO5N8g3eJYOQ7wb6k4jdi3IbHKZoH/view

2. ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ ಸಿ ಸುದ್ದಿ ಎಂದು ಸಿಕ್ಕಿದೆ, ಪ್ರತಿ ಎಕರೆಗೆ 5,715 ರೂಪಾಯಿಗಳು ಕ್ಲೇಮ್ ಆಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿವೆ.

ನೀವು ಬೆಳೆವಿಮೆ ಮಾಡಿಸಿದ್ದರೆ ಯಾವ ಬೆಳೆಗಳಿಗೆ ಎಷ್ಟು ಬೆಳೆ ವಿಮೆ ಬರುತ್ತದೆ ಎಂದು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ, ಬನ್ನಿ ಹೇಗೆ ಅಂತ ನೋಡೋಣ.

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:https://samrakshane.karnataka.gov.in/

or

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:https://samrakshane.karnataka.gov.in/Premium/CheckStatusMain_aadhaar.aspx

3.ನನ್ನ ಖಾತೆಗೆ ಇಂದು ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆನ್ಲೈನ್ ಮೂಲಕ ಚೆಕ್ ಮಾಡುವುದು ಹೇಗೆ?

ಗೂಗಲ್ ನಲ್ಲಿ AHARA ಎಂದು ಸರ್ಚ್ ಮಾಡಿ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

or

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/status2/status_of_dbt.aspx

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

krishisuddi whatsapp group

By Raju

Leave a Reply

Your email address will not be published. Required fields are marked *