PM Kisan 15th installment on 15th November :ಪಿ ಎಂ ಕಿಸಾನ್ 15 ನೇ ಕಂತಿನ ಹಣ ಸದ್ಯದಲ್ಲೇ ಬಿಡುಗಡೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಹಣ ಜಮಾ ಆಗಲಿದೆ. ಇದರಲ್ಲಿ ನಿಮ್ಮ ಹೆಸರನ್ನು ಈಗಲೇ check ಮಾಡಿ.  

 PM Kisan 15th installment: ಪಿ ಎಂ ಕಿಸಾನ್ 15 ನೇ ಕಂತಿನ ಹಣ ಸದ್ಯದಲ್ಲೇ ಬಿಡುಗಡೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಹಣ ಜಮಾ ಆಗಲಿದೆ. ಇದರಲ್ಲಿ ನಿಮ್ಮ ಹೆಸರನ್ನು ಈಗಲೇ check ಮಾಡಿ.

ಕೇಂದ್ರ ಸರ್ಕಾರದ ಯೋಜನೆಯಾದ PM Kisan samman nidhi ಯ 15ನೇ ಕಂತಿನ ಹಣವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲಿದ್ದು, ಈ ಹಣವು ಯಾರ ಖಾತೆಗೆ ಜಮವಾಗಲಿದೆ ಮತ್ತು ಯಾರಿಗೆ ಆಗುವುದಿಲ್ಲ ಎಂಬ, ಅರ್ಹ ಮತ್ತು ಅನರ್ಹರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

 ಇದನ್ನು ಪರೀಕ್ಷಿಸಲು ನಾವು ಕೆಳಗೆ ಹೇಳಿರುವಂತೆ ಮಾಡಿ, ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

ಪಿ ಎಂ ಕಿಸಾನ್ 15ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ?

PM kisan 15th Installment Date, ಅರ್ಹರಿರುವ ಎಲ್ಲಾ  ರೈತರಿಗೆ ಪಿ ಎಂ ಕಿಸಾನ್ ಸಮ್ಮಾನ್ ನಿಧಿಯ 15ನೇ ಕಂತಿನ ಹಣವು, 15 ನೇ ನವೆಂಬರ್ 2023ರಂದು ರೈತರ ಖಾತೆಗೆ ಹಣ ಜಮೆ.

 ಸ್ಟೇಟಸ್ ಹೇಗೆ ಚೆಕ್ ಮಾಡುವುದು? How to check PM kisan Status?

 ಗೂಗಲ್ ಗೆ ಹೋಗಿ PM Kisan ಎಂದು ಟೈಪ್ ಮಾಡಿ ಅಥವಾ ಈ ಕೆಳಗೆ ಇರುವ ಡೈರೆಕ್ಟ್ ಲಿಂಕ್ ( Direct Link ) ಮೇಲೆ ಕ್ಲಿಕ್ ಮಾಡಿ.

https://pmkisan.gov.in/

ನಂತರದಲ್ಲಿ ಹೋಂ ಪೇಜ್ ನಲ್ಲಿ ಕಾಣುವ Beneficiary List ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಅಥವಾ ಬೆನಿಫಿಷಿಯರಿ ಲಿಸ್ಟ್ ಗೆ ಡೈರೆಕ್ಟ್ ಆಗಿ ಹೋಗಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ.

https://pmkisan.gov.in/Rpt_BeneficiaryStatus_pub.aspx

ನಂತರ ಅಲ್ಲಿ ಕೇಳುವ ನಿಖರವಾದ  ಮಾಹಿತಿಯನ್ನು ಭರ್ತಿ ಮಾಡಿ Get Report ಎಂಬ option ಮೇಲೆ ಕ್ಲಿಕ್ ಮಾಡಿ.

ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು ಪಡೆಯಲು ಪ್ರಮುಖವಾಗಿ ರೈತರು e-kyc ಮಾಡಿಸಿರಬೇಕು.

 ನಿಮ್ಮ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಖಾತೆಯು  e-kyc ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಲು ಈ ಕೆಳಗಿನಂತೆ ಮಾಡಿ.

 ಗೂಗಲ್ ಗೆ ಭೇಟಿ ನೀಡಿ  pmkisan ಎಂದು ಸರ್ಚ್ ಮಾಡಬೇಕು .

ನಂತರ ಅಲ್ಲಿ ಕಾಣುವ E-KYC ಎಂಬುದರ ಮೇಲೆ ಕ್ಲಿಕ್ ಮಾಡಿ, ನಿಮ್ಮ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಖಾತೆಯು E-KYC ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.

 E-KYC ಸ್ಟೇಟಸ್ ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

 ಒಂದು ವೇಳೆ ನಿಮ್ಮ ಪಿಎಂ ಕಿಸಾನ್ ಸಮ್ಮಾನ್ ನಿಧಿಯ, ಖಾತೆಯು e-kyc ಆಗಿರದೆ ಇದ್ದರೆ ನಿಮ್ಮ ಹತ್ತಿರವಿರುವ  ಕಂಪ್ಯೂಟರ್ ಸೆಂಟರ್ ಗೆ ಭೇಟಿ ನೀಡಿ e-kyc ಮಾಡಿಸಿಕೊಳ್ಳಬಹುದು.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

 

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

 

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment