PMKISAN AMOUNT STOPPED:ಆನ್ಲೈನ್ ಮೂಲಕ ಪಿಎಂ ಕಿಸಾನ್ ಯೋಜನೆಯ ಹಣ ಏಕೆ ನಿಂತಿದೆ ಎಂದು ಚೆಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ತಿಳಿದಿರುವ ಹಾಗೆ ಈಗಾಗಲೇ ಪಿಎಂ ಕಿಸಾನ್ ಯೋಜನೆಯ 15 ಕಂತುಗಳು ರೈತರ ಖಾತೆಗಳಿಗೆ ಜಮಾ ಆಗಿವೆ.

 ಆದರೆ ಕೆಲವೊಂದಿಷ್ಟು ರೈತರಿಗೆ ಈ ಹಿಂದೆ ಬರುತ್ತಿದ್ದಂತಹ ಪಿಎಂ ಕಿಸಾನ್ ಯೋಜನೆಯ ಹಣ ಈಗ ಬರುತ್ತಿಲ್ಲ,  ಹಾಗಾದರೆ ಅದಕ್ಕೆ ಕಾರಣ ಏನು ಎಂಬುದನ್ನು ಆನ್ಲೈನ್ ಮೂಲಕ ಹೇಗೆ ಚೆಕ್ ಮಾಡುವುದು ಎಂದು ನೋಡೋಣ ಬನ್ನಿ.

ಮೊಟ್ಟ ಮೊದಲು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ನಲ್ಲಿ PMKISAN FRUITS ಎಂದು ಸರ್ಚ್ ಮಾಡಿ

ಆಗ ಬರುವಂತಹ ಆಯ್ಕೆಗಳಲ್ಲಿ ಮೊದಲ ಆಯ್ಕೆಯನ್ನು ಆಯ್ಕೆ ಮಾಡಿ.

https://fruitspmk.karnataka.gov.in/

ಅಲ್ಲಿ ಕಾಣುವಂತಹ GET DETAILS BY AADHAR ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

 ಹಾಗೂ ಓಪನ್ ಆಗುವಂತಹ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕುವ ಮೂಲಕ ನೀವು ನಿಮ್ಮ FID  ಹಾಗೂ PMKID  ಪಡೆಯಬಹುದಾಗಿದೆ.

ಅ FID  ನಂಬರನ್ನು ನೀವು ಕಾಪಿ ಮಾಡಿಕೊಂಡು ಮತ್ತೆ ಪಿಎಂ ಕಿಸಾನ್ ಫ್ರೂಟ್ಸ್ ಯೋಜನೆಯ ಹೋಂ ಪೇಜ್ ಗೆ ಹೋಗಬೇಕು

https://fruitspmk.karnataka.gov.in/

ಆಗ ಅಲ್ಲಿ ಕಾಣುವಂತಹ ಸ್ಥಿತಿ ಪರಿಶೀಲಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ 

ಅಲ್ಲಿ ನಿಮ್ಮ ಎಫ್ ಐಡಿ ನಂಬರ್ ಅನ್ನು ನಮೂದಿಸುವ ಮೂಲಕ ನೀವು ನಿಮ್ಮ ಪಿಎಂಕೆ ಸಾನ್ಯೋಜನೆಯ ಹಣ ಯಾವ ಕಾರಣಗಳಿಂದಾಗಿ ನಿಂತಿದೆ ಎಂಬುದನ್ನು ಆನ್ಲೈನ್ ಮೂಲಕ ಹೀಗೆ ನೀವು ಸರಳವಾಗಿ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು.

Read this also:

ಬರಗಾಲದಿಂದ ಸಂಕಷ್ಟದಲ್ಲಿರುವಂತಹ ರೈತರಿಗೆ ಇದು ಸಿಹಿ ಸುದ್ದಿ ಎಂದೇ ಹೇಳಬಹುದು. ಇಲ್ಲಿಯವರೆಗೂ ಮುಂಗಾರಿನ  ಬೆಳೆ ಇಲ್ಲದೆ ಹಿಂಗಾರಿ  ಬೆಳೆ ಕೂಡ ಅಷ್ಟಕ್ಕೆ ಅಷ್ಟು ಇದ್ದು ರೈತನು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾನೆ.

ಹಾಗಾಗಿ ಇದೀಗ ಮಧ್ಯಾಂತರ ಬೆಳೆವಿಮೆ ಬಿಡುಗಡೆಯಾಗುತ್ತಿದ್ದು  ಆರ್ಥಿಕ ಸಂಕಷ್ಟದಲ್ಲಿ ಇರುವಂತಹ.. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಆ ಜಿಲ್ಲೆಗಳಲ್ಲಿ ಬೆಳೆಯುವಂತಹ ಪ್ರಮುಖ ಬೆಳೆಗಳು  ಹಾಗೂ ಅವುಗಳ  ಪರಿಸ್ಥಿತಿಗಳ ಆದರದ ಮೇಲೆ ಮಧ್ಯಾಹ್ನ ಬಿಡುಗಡೆಯಾಗುತ್ತಿದ್ದು  ಬನ್ನಿ ಹಾಗಾದರೆ ಇವತ್ತು ವಿಜಯನಗರ ಜಿಲ್ಲೆಯ ಪರಿಸ್ಥಿತಿಯನ್ನು ನೋಡೋಣ.

 ವಿಜಯನಗರ ಜಿಲ್ಲೆಯಲ್ಲಿ ಬರಗಾಲದ ಹೊಡೆತದಿಂದ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಂತಹ ರೈತರು ಹಿಂಜರಗದೆ  ಬೆಳೆ ವಿಮೆಯನ್ನು ಮಾಡಿಸಿದ್ದರು,. ಜಿಲ್ಲೆಯ 26,254 ರೈತರು ವಿವಿಧ ಬೆಳೆಗಳಿಗೆ ಬೆಳೆವಿಮೆಯನ್ನು ಮಾಡಿಸಿದ್ದು ಅವರಿಗೆ ಮಧ್ಯಾಹ್ನದ ಬೆಳೆ ವಿಮೆ ಪರಿಹಾರವಾಗಿ 19.27  ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ.

ಆನ್ಲೈನ್ ಮೂಲಕ ನಿಮ್ಮ ಖಾತೆಗಳಿಗೆ ಎಷ್ಟು ಬೆಳೆ ವಿಮೆಯ ಹಣ ಜಮೆಯಾಗಿದೆ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮಗೆ ನಿಮ್ಮ ಖಾತೆಗಳಿಗೆ ಎಷ್ಟು ಹಣ ಯಾವಾಗ ಯಾವ ಖಾತೆಗೆ ಜಮೆಯಾಗಿದೆ ಎಂದು ಅಲ್ಲಿ ನೀವು ವೀಕ್ಷಿಸಬಹುದಾಗಿದೆ.

ಬೆಳೆ ವಿಮೆಯ ಹಣ ನಿನ್ನೆ ತಾನೆ ಬಿಡುಗಡೆಯಾಗಿದ್ದು, ಆನ್ಲೈನ್ ನಲ್ಲಿ ಅಪ್ ಡೇಟ್ ಆಗಲು ಕೆಲವು ಸಮಯವನ್ನು ತೆಗೆದುಕೊಳ್ಳುತ್ತದೆ ಹಾಗಾಗಿ ನೀವು ಒಂದೆರಡು ದಿನ ಬಿಟ್ಟು ನೋಡಿದರೆ ನೀವು ಆನ್ಲೈನ್ ನಲ್ಲಿ ಯಾವ ಖಾತೆಗಳಿಗೆ ಯಾವ ದಿನಾಂಕದಂದು ಎಷ್ಟು ಹಣ ಜಮೆಯಾಗಿದೆ ಎಂಬುದರ ಖಚಿತ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment