ನಮಸ್ಕಾರ ಆತ್ಮೀಯ ರೈತ ಬಾಂಧವರೇ  ಕೃಷಿ ಇಲಾಖೆಯಿಂದ  ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಸೂಕ್ಷ್ಮ ನೀರಾವರಿ ಮತ್ತು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಬಳ್ಳಾರಿ : 2023-24ನೇ ಸಾಲಿನ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ‘ಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದಲ್ಲಿ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಕೃಷಿ ಇಲಾಖೆ ವತಿಯಿಂದ ಸಹಾಯಧನ ವಿತರಿಸಲಾಗುವುದು. ಆಸಕ್ತ ರೈತರು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು ಅಥವಾ ಬಳ್ಳಾರಿ ರೈತ ಸಂಪರ್ಕ ಕೇಂದ್ರ ಮೊ.8277930411, ರೂಪನಗುಡಿ ರೈತ ಸಂಪರ್ಕ ಕೇಂದ್ರ ಮೊ.8277930425, ಮೋಕ ರೈತ ಸಂಪರ್ಕ ಕೇಂದ್ರ ಮೊ.8277934297, ಕುರುಗೋಡು ರೈತ ಸಂಪರ್ಕ ಕೇಂದ್ರ ಮೊ.8277934300, ಕೋಳೂರು ರೈತ ಸಂಪರ್ಕ ಕೇಂದ್ರ ಮೊ.9360645255 ಗೆ ಸಂಪರ್ಕಿಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:

👉ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ಜಮೆ: 34,053 ರೈತರಿಗೆ 34.99 ಕೋಟಿ ರೂ. ಬೆಳೆ ವಿಮೆ.ಹಾಗೂ ಮಧ್ಯಂತರ ನಷ್ಟ ಪರಿಹಾರದಡಿ 46,879 ರೈತರಿಗೆ 49.09 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ

https://krishisuddi.com/crop-loss-compensation-credited-to-farmers-account/

👉 ನಿಮ್ಮ ಮೊಬೈಲ್ ನಲ್ಲಿಯೆ ಆಧಾರ್ ನಂಬರ್ ಹಾಕಿ FID ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

 F I D ಎಂದು ಟೈಪ್ ಮಾಡಿ. ಅಥವಾ ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

Direct link – https://fruitspmk.karnataka.gov.in/MISReport/GetDetailsByAadhaar.aspx

👉Bara Parihara list released:ಬರ ಪರಿಹಾರ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ: ಬರ ಪರಿಹಾರ ಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.

👉Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ ಪಡೆಯದವರ ಲಿಸ್ಟ್ ಚೆಕ್ ಮಾಡುವುದು ಹೇಗೆ?

👉ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

👉 interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

By Raju

Leave a Reply

Your email address will not be published. Required fields are marked *