Ration Card Cancelled List: ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್. ಈ ಲಿಸ್ಟ್ ನಲ್ಲಿರುವವರಿಗೆ ಅನ್ನಭಾಗ್ಯ ಯೋಜನೆ ಹಣ ಬರುವುದಿಲ್ಲ.

 ಅನ್ನಭಾಗ್ಯ ಯೋಜನೆ ಜಾರಿಗೆ ಬಂದು, ಅನೇಕ ಜನರಿಗೆ ಒಂದು ಮತ್ತು ಎರಡನೇ ಕಂತಿನ ಹಣವು ಕೂಡ ಜಮಾ ಆಗಿದೆ. ಆದರೆ ಈ ಅಕ್ಟೋಬರ್ ತಿಂಗಳಿನ ಮತ್ತು ಕೆಲವೊಂದಿಷ್ಟು ಜನರಿಗೆ ಬರುವುದಿಲ್ಲ. ಏಕೆಂದರೆ ವಿವಿಧ ಕಾರಣಗಳಿಂದಾಗಿ ಅನೇಕರ ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿವೆ  (Ration Card Cancel ). ರೇಷನ್ ಕಾರ್ಡ್ ಕ್ಯಾನ್ಸಲ್ ಆದ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂದು ಈ ರೀತಿ ಪರಿಶೀಲಿಸಿಕೊಳ್ಳಬಹುದು.

Ration Card Cancelled List ಪರಿಶೀಲಿಸಲು, ಗೂಗಲ್ ಗೆ ಹೋಗಿ ahara ಎಂದು ಸರ್ಚ್ ಮಾಡಿದಾಗ ಬರುವ ಮೊದಲನೇ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

( Ration Card Official Website )

Direct link – https://ahara.kar.nic.in/Home/EServices

 ನಂತರ ಅಲ್ಲಿ ಎಡ ಭಾಗದಲ್ಲಿ ಕಾಣುವ ಮೂರು ಗೆರೆಗಳ ಮೇಲೆ

( 3 lines ) ಕ್ಲಿಕ್ ಮಾಡಿ ಮುಂದುವರೆಯಿರಿ.

 ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿದ ನಂತರ, ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಸಿಗುತ್ತವೆ. ಅಲ್ಲಿ ನೀವು ಕಾಣುವ

e Ration Card ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದಾಗ

7ನೇ ಕ್ರಮದಲ್ಲಿರುವ Show Canceled or Suspended List ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

 ನಂತರ ಅಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮದ ನಿಖರ ಮಾಹಿತಿಯನ್ನು ಭರ್ತಿ ಮಾಡಿ Go ಎಂಬ option ಮೇಲೆ click ಮಾಡಿ ಪಟ್ಟಿಯನ್ನು ಡೌನ್ಲೋಡ್ ( Download )

 ನಂತರ ಅಲ್ಲಿ ಕಾಣುವ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.

 ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿದ್ದರೆ ಹತ್ತಿರವಿರುವ ಇಲಾಖೆ ಭೇಟಿ ನೀಡಿ ನಿಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು. ಜನರು ಸುಳ್ಳು ಮಾಹಿತಿಯನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದರೆ

( B P L RATION CARD ) ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿರಬಹುದು. 

 ಈ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ, ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ ಮತ್ತು ಪ್ರತಿದಿನ ರೈತರಿಗೆ ಉಪಯುಕ್ತವಾಗುವ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ. ನಾವು ಪ್ರತಿದಿನ ರೈತರಿಗೆ ಉಪಯುಕ್ತವಾಗುವ ಮಾಹಿತಿಯನ್ನು ನೀಡುತ್ತೇವೆ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment