ration card

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಇಂದಿನಿಂದ ಮತ್ತೆ ಅವಕಾಶವನ್ನು ನೀಡಲಾಗಿದ್ದು, ತಿದ್ದುಪಡಿ ಅಥವಾ ಹೊಸ ಸೇರ್ಪಡೆ ಮಾಡಿಸಲು ಬಯಸುವವರು ಆದಷ್ಟು ಬೇಗ ಮಾಡಿಸಿಕೊಳ್ಳಬೇಕಾಗಿ ವಿನಂತಿ. ಬನ್ನಿ ಹಾಗಾದ್ರೆ ಇದಕ್ಕೆ ಯಾವ ಯಾವ ದಾಖಲೆಗಳು ಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.

ಹಲವು ದಿನಗಳ ಹಿಂದೆ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಸೇರ್ಪಡೆ ಮಾಡಿಸಿಕೊಳ್ಳುವವರಿಗೆ ಒಂದು ಸುವರ್ಣ ಅವಕಾಶವನ್ನು ನೀಡಲಾಗಿತ್ತು, ಅದಕ್ಕಾಗಿ ಅಗಸ್ಟ್ 21 2023 ಕೊನೆಯ ದಿನಾಂಕವಾಗಿತ್ತು, ಆದರೆ ಇದೀಗ ಸರ್ಕಾರ ಮತ್ತೊಮ್ಮೆ ಅವಕಾಶವನ್ನು ನೀಡಿದ್ದು ಹೆಚ್ಚುವರಿಯಾಗಿ 10 ದಿನಗಳ ಕಾಲ ನಿಮಗೆ ತಿದ್ದುಪಡಿ ಅಥವಾ ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಿದೆ.

ಯಾವಾಗ ಪ್ರಾರಂಭವಾಗುತ್ತದೆ?

ಸರ್ಕಾರ ಮತ್ತೆ 10 ದಿನಗಳ ಕಾಲ ನಿಮಗೆ ಅವಕಾಶವನ್ನು ನೀಡಲಾಗಿದ್ದು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ವರೆಗೆ ಈ ಅವಕಾಶವನ್ನು ನೀಡಲಾಗುತ್ತದೆ.

ಬೇಕಾಗುವಂತಹ ದಾಖಲಾತಿಗಳು :

ಆಧಾರ್ ಕಾರ್ಡ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಮೊಬೈಲ್ ನಂಬರ್

ತಿದ್ದುಪಡಿ ಅಥವಾ ಹೊಸ ಸದಸ್ಯರ ಸೇರ್ಪಡೆಯನ್ನು ನಾವು ಎಲ್ಲಿ ಮಾಡಿಸಬೇಕಾಗುತ್ತದೆ?

ಆಗಿ ನೀವು ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್, ಗ್ರಾಮವನ್ ಅಥವಾ ಕರ್ನಾಟಕ ಒನ್ ಮೂಲಕ ತಿದ್ದುಪಡಿ ಅಥವಾ ಸೇರ್ಪಡೆಯನ್ನು ಮಾಡಿಸಬಹುದಾಗಿದೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

ಮಾಹಿತಿ ಇಷ್ಟವಾದಲ್ಲಿ ಇತರರಿಗೂ ಶೇರ್ ಮಾಡಿ

 ಹಾಗೂ ಇತರ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಗಡೆ ಕಾಣುವಂತ ಚಿತ್ರದ ಮೇಲೆ ಕ್ಲಿಕ್ ಮಾಡಿ

krishisuddi whatsapp group

 

By Raju

Leave a Reply

Your email address will not be published. Required fields are marked *