RCF Recruitment 2023: SSLC ಪಾಸಾದವರಿಗೆ ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

 ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ಸಂಸ್ಥೆಯಲ್ಲಿ ಅನೇಕ ಹುದ್ದೆಗಳು ಖಾಲಿಯಿದ್ದು ಇವುಗಳ ನೇಮಕಾತಿಗೆ, ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡೆಸಿಕೊಳ್ಳಿ.

ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣದ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ.

ಖಾಲಿ ಹುದ್ದೆಗಳ ಮಾಹಿತಿ :

Apprentice Recruitment 2023 :

Rashtriya Chemicals and fertilisers limited ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಒಟ್ಟು 408 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಬೇರೆ ಬೇರೆ ವಿಭಾಗಗಳಲ್ಲಿ ಖಾಲಿ ಇದ್ದು, ವಿಭಾಗವಾರು ಹುದ್ದೆಗಳ ವರ್ಗೀಕರಣವನ್ನು ಈ ಕೆಳಗಿನಂತಿರುತ್ತದೆ.

RCF Recruitment 2023

ಗ್ರಾಜ್ಯುಯೇಟ್ ಅಪ್ರೆಂಟಿಸ್ – 157

ಟೆಕ್ನಿಷಿಯನ್ ಅಪ್ರೆಂಟಿಸ್ – 115

ಟ್ರೇಡ್ ಅಪ್ರೆಂಟಿಸ್ – 136

Educational Qualification  : RCF Recruitment 2023 ಶೈಕ್ಷಣಿಕ ವಿದ್ಯಾರ್ಹತೆ –

 SSLC,  PUC , ಬಿ ಕಾಂ, ಬಿ ಬಿ ಎ,  ಡಿಪ್ಲೋಮ ಅಥವಾ ಯಾವುದೇ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು.

Age limit :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು.

Selection Procedure : RCF Recruitment 2023 ಆಯ್ಕೆ ಪ್ರಕ್ರಿಯೆ –

ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ನಂತರ ದಾಖಲೆ ಪರಿಶೀಲನೆ ಹಂತದಲ್ಲಿ ಪಾಸಾದ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

 Salary – ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಈ ಕೆಳಗಿನಂತೆ ಇರುತ್ತದೆ.

ಗ್ರಾಜ್ಯುಯೇಟ್ ಅಪ್ರೆಂಟಿಸ್ – 9000 ರೂ.

ಟೆಕ್ನಿಷಿಯನ್ ಅಪ್ರೆಂಟಿಸ್ – 8000 ರೂ.

ಟ್ರೇಡ್ ಅಪ್ರೆಂಟಿಸ್ – 7000 ರೂ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ:

 ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

ಜಾಲತಾಣದ ಲಿಂಕ್ : www.rcfltd.com

 ನಂತರ ಅಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

 ಅರ್ಜಿ ಸಲ್ಲಿಸಲು ದಾಖಲಾತಿಗಳು :

  • ಫೋಟೋ
  • ಸಿಗ್ನೇಚರ್
  • ಪಾನ್ ಕಾರ್ಡ್
  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ಪುಸ್ತಕ
  • ಅಂಕಪಟ್ಟಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :

24 ನೇ ಅಕ್ಟೋಬರ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

7 ನೇ ಸೆಪ್ಟೆಂಬರ್

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment