Crop Insurance Details: ಬೆಳೆ ವಿಮೆ ಎಷ್ಟು ಬರುತ್ತದೆ? ನಿಮ್ಮ ಫೋನ್ ನಲ್ಲಿಯೇ ಈ ರೀತಿ ತಿಳಿದುಕೊಳ್ಳಬಹುದು.

 ರಾಜ್ಯದ್ಯಂತ  ಬೆಳೆ ವಿಮೆ ಸಲ್ಲಿಸಿದ ಪ್ರತಿಯೊಬ್ಬ ರೈತರು, ಬೆಳೆ ವಿಮೆ ಯಾವಾಗ ಬರುತ್ತದೆ? ಎಷ್ಟು ಬರುತ್ತದೆ?  ಎಂದು ಕಾಯ್ದು ಕುಳಿತಿದ್ದಾರೆ. PMFBY ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ, ರೈತ ತಾನು ಬೆಳೆದ ಬೆಳೆಗೆ ವಿಮೆ ತುಂಬಿ, ಪರಿಸರ ವೈಕೋಪದಿಂದ  ನಾಶವಾದ ಬೆಳೆಗಳಿಗೆ  ಪ್ರತಿಯೊಬ್ಬ ರೈತರಿಗೂ ಬೆಳೆ ವಿಮೆ ಹಣ ಸಿಗಲಿದೆ.

ಈ ಬೆಳೆ ವಿಮೆಯನ್ನು ( Check Crop Insurance Details In your phone ) ನಮ್ಮ ಫೋನಿನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂಬ ಮಾಹಿತಿ ಈ ಲೇಖನದಲ್ಲಿದೆ. 

PMFBY ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನಾ ಅಡಿಯಲ್ಲಿ ಬೆಳೆ ವಿಮೆ ತುಂಬಿದ ರೈತರು ಬೆಳೆ ವಿಮೆ ಮೊತ್ತವನ್ನು ಈ ರೀತಿ, ತಮ್ಮ ಹೊಲದ ಸರ್ವೆ ನಂಬರ್ ( Survey Number ) ಹಾಕುವ ಮೂಲಕ, ಬೆಳೆ ವಿಮೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಬೆಳೆ ವಿಮೆ ಮೊತ್ತವನ್ನು ತಿಳಿದುಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

 ಗೂಗಲ್ ಗೆ ಹೋಗಿ samrakshane ಎಂದು ಟೈಪ್ ಮಾಡಿ, ಮೊದಲಿಗೆ ಬರುವ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಕೆಳಗೆ ಇರುವ ಡೈರೆಕ್ಟರ್ ಮೇಲೆ ಕ್ಲಿಕ್ ಮಾಡಿ.

ಲಿಂಕ್ – https://samrakshane.karnataka.gov.in/

 ನಂತರ ಅಲ್ಲಿ ನಿಮಗೆ, ವರ್ಷ ಮತ್ತು ಸೀಸನ್ ಆಯ್ಕೆ ಮಾಡಲು ಕೇಳುತ್ತದೆ. ಅಲ್ಲಿ ನೀವು 2023-24 ಮತ್ತು Kharif ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ Go/ ಮುಂದೆ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

 ನಂತರ ಅಲ್ಲಿ ನಿಮಗೆ ಹಲವಾರು ಆಪ್ಷನ್ಗಳು ( Options ) ಸಿಗುತ್ತವೆ, ಅಲ್ಲಿ ನೀವು “Crop Insurance Details by survey number “ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

 ನಂತರ ಅಲ್ಲಿ ನಿಮ್ಮ ತಾಲೂಕು ಹೋಬಳಿ ಮತ್ತು ಗ್ರಾಮದ ಮಾಹಿತಿ ಮತ್ತು ಸರ್ವೇ ನಂಬರ್ ಮಾಹಿತಿಯನ್ನು ಸರಿಯಾಗಿ ತುಂಬಿ, ನಿಮ್ಮ ಬೆಳೆ ವಿಮೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಈ ಪೇಜ್ ಗೆ ಹೋಗುವ ಡೈರೆಕ್ಟ್ ಲಿಂಕ್ ( Direct Link ) ಇಲ್ಲಿದೆ

https://samrakshane.karnataka.gov.in/HomePages/AppliOnSurveyNos.aspx

 ಈ ರೀತಿಯಾಗಿ, ನೀವು ಪಾವತಿಸಿರುವ ಬೆಳೆ ವಿಮೆಯ ಪರಿಹಾರ ಮೊತ್ತವನ್ನು ಪರಿಶೀಲಿಸಿಕೊಳ್ಳಬಹುದು. ರಾಜ್ಯದ್ಯಂತ ಬರಗಾಲ ಬಿದ್ದಿದ್ದರಿಂದ ಸದ್ಯದಲ್ಲಿಯೇ, ಪ್ರತಿಯೊಬ್ಬ ರೈತನಿಗೂ ಬೆಳೆ ವಿಮೆಯ ಪರಿಹಾರ ಮೊತ್ತವು ಸಿಗಲಿದೆ. ಅದೇ ರೀತಿ ಹಿಂಗಾರು ಬೆಳೆಗಳಿಗೂ ಕೂಡ ಬೆಳೆ ವಿಮೆ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ರೈತರು ಈ ಕೂಡಲೇ ಹಿಂಗಾರು ಬೆಳೆಯ ಬೆಳೆ ವಿಮೆಯನ್ನು ಕೂಡ  ಈ ಕೂಡಲೇ ಪಾವತಿಸಿ, ಇದರ ಸದುಪಯೋಗಪಡಿಸಿಕೊಳ್ಳಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment