LOAN RECOVERY

 ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಕಾರಣ ರಾಜ್ಯದ್ಯಂತ ಬರಗಾಲ ಆವರಿಸಿದ್ದು, 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಸರ್ಕಾರ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಈ ಮೊದಲು ಮಾಡಿದ ಬೆಳೆ ಸಾಲವನ್ನು ಮರುಪಾವತಿಸುವ ಬಗ್ಗೆ ಸರ್ಕಾರವು ರೈತರ ಹಿತದಲ್ಲಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಸೂಚನೆ ಏನೆಂದು ಈ ಲೇಖನದಲ್ಲಿ ತಿಳಿಯೋಣ…

ಏನಿದು ಸರ್ಕಾರದ ಸೂಚನೆ? ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಕಾರಣ ರಾಜ್ಯದ್ಯಂತ ಬರಗಾಲ ಆವರಿಸಿದ್ದು, 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಸರ್ಕಾರ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಈ ಮೊದಲು ಮಾಡಿದ ಬೆಳೆ ಸಾಲವನ್ನು ಮರುಪಾವತಿಸುವ ಬಗ್ಗೆ ಸರ್ಕಾರವು ರೈತರ ಹಿತದಲ್ಲಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಸೂಚನೆ ಏನೆಂದು ಈ ಲೇಖನದಲ್ಲಿ ತಿಳಿಯೋಣ…

 ರೈತರು ಬೆಳೆ ಸಾಲ ಮಾಡಿದ ಬಗ್ಗೆ, ಬ್ಯಾಂಕುಗಳಿಗೆ ರೈತರಿಂದ ಸಾಲ ವಸೂಲಿ ಮಾಡದಂತೆ ಮತ್ತು ರೈತರಿಗೆ ಸಾಲ ಮರು ಪಾವತಿಸುವ ಬಗ್ಗೆ ಕಿರುಕಳ ಕೊಡದಂತೆ ಸರ್ಕಾರವು ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ. ಏಕೆಂದರೆ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಕಾರಣ ರಾಜ್ಯದ ರೈತರ ಬೆಳೆಗಳು ನೆಲಸಮವಾಗಿದ್ದು ಈ ವರ್ಷ ಅವರಿಗೆ ಯಾವುದೇ ಆದಾಯ ಬರದೇ ಇರುವ ಕಾರಣದಿಂದಾಗಿ ರೈತರ ಹಿತಕ್ಕಾಗಿ ಈ ಕ್ರಮ ಕೈಗೊಂಡಿದೆ.

ಯಾವ ಯಾವ ಸಾಲ ವಸೂಲಾತಿ ಮಾಡದಂತೆ ಸರ್ಕಾರ ಸೂಚಿಸಿದೆ :

 ರೈತರು ತಮ್ಮ ಬೆಳೆಗಳನ್ನು ಬೆಳೆಯುವುದಕ್ಕಾಗಿ ಮಾಡಿದ ” ಬೆಳೆ ಸಾಲ ” ವನ್ನು  ( Crop Loan ) ರೈತರಿಂದ ಸದ್ಯ ವಸುಲಾತಿ ಮಾಡಲು ಕಿರುಕುಳ ಕೊಡಬಾರದೆಂಬ ಸೂಚನೆ ನೀಡಿದೆ.

 ರಾಷ್ಟ್ರೀಕೃತ ಬ್ಯಾಂಕ್ ಬ್ಯಾಂಕುಗಳಿಗೆ ಈ ಸೂಚನೆ ನೀಡಿದ್ದು, ರೈತರ ಮಾಡಿದ ಸಾಲವನ್ನು ಪುನರ್ ರಚಿಸುವಂತೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ.

ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರಿಗೆ ಉಪಯೋಗವಾಗುವ ಹೆಚ್ಚಿನ ಕ್ರಮಗಳು:

 ಈಗಾಗಲೇ ಎರಡು ನೂರಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು ಈ ಬರಪೀಡಿತ ತಾಲೂಕುಗಳ ರೈತರಿಗೆ ಬೆಳೆ ಪರಿಹಾರ ನೀಡಲು 17901 ಕೋಟಿ ರೂಪಾಯಿ  ಬರ ಪರಿಹಾರ ನೀಡುವಂತೆ ಸಚಿವರಾದ ಕೃಷ್ಣ ಬೈರೇಗೌಡರು, ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಹಿಂಗಾರು ಬೆಳೆಗಳಿಗೆ ಬೆಳೆಯನ್ನು ತುಂಬಲು ಈಗಾಗಲೇ ಅರ್ಜಿ ಕರೆಯಲಾಗಿದ್ದು, ಪ್ರತಿಯೊಬ್ಬ ರೈತರ ತಮ್ಮ ಹಿಂಗಾರು ಬೆಳೆಗಳಿಗೆ ಬೆಳೆ ವಿಮೆಯನ್ನು ಪಾವತಿಸಿ ಸರ್ಕಾರದ ಈ ಯೋಜನೆಗಳ ಲಾಭವನ್ನು ಪಡೆಯಬೇಕೆಂದು ವಿನಂತಿ.

 ಅದೇ ರೀತಿ ಕೇಂದ್ರ ಸರ್ಕಾರವು ತಜ್ಞರ ತಂಡವನ್ನು ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಕಳುಹಿಸಿದ್ದು ಬರಪೀಡಿತ ತಾಲೂಕುಗಳ ಸಮೀಕ್ಷೆಯನ್ನು ಮಾಡಲು ಆರಂಭಿಸಿದೆ. ಸಮೀಕ್ಷೆ ಮುಗಿಯದ ನಂತರ ಬರಪಿಡಿತ ಘೋಷಣೆ ಮಾಡಿದ ತಾಲೂಕುಗಳಿಗೆ ಬರ ಪರಿಹಾರವನ್ನು ಸದ್ಯದಲ್ಲೇ ನೀಡಲಾಗುವುದೆಂಬ ನಿರೀಕ್ಷೆ ಇದೆ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

By Raju

Leave a Reply

Your email address will not be published. Required fields are marked *