ಗೊಬ್ಬರ ಖರೀದಿಸುವವರಿಗೆ ಸಿಹಿ ಸುದ್ದಿ!  ರೈತರಿಗೆ ಗೊಬ್ಬರ ಖರೀದಿಸಲು ಸಬ್ಸಿಡಿ ನೀಡಲು ಕೇಂದ್ರ ಸರ್ಕಾರದಿಂದ ಅನುಮೋದನೆ |

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಬೆಳೆಗಳನ್ನು ಬೆಳೆದು, ಮಳೆಬಾರದ ಕಾರಣದಿಂದ ರಾಜ್ಯದ ರೈತರಿಗೆ ಯಾವುದೇ ಆದಾಯವಿಲ್ಲದೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಗಾರು ಬೆಳೆಗಳಿಗೆ ರೈತರ ಗೊಬ್ಬರವನ್ನು ಖರೀದಿಸುತ್ತಿದ್ದು, ಗೊಬ್ಬರ ಖರೀದಿಸಲು ರೈತರಿಗೆ ಸಹಾಯವಾಗುವಂತೆ ಸಬ್ಸಿಡಿ ದರದಲ್ಲಿ ರೈತರಿಗೆ ಗೊಬ್ಬರವನ್ನು ನೀಡಲು ₹22,303 ಕೋಟಿ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಹಿಂಗಾರು ಬೆಳೆಗಳಿಗೆ ( Rabi Crops ) ಅನ್ವಯವಾಗುವಂತೆ ರೈತರಿಗೆ ( Phosphatic ) ಮತ್ತು ( Potassic ) NPK ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ ( N B S ) ದರದಲ್ಲಿ ರೈತರಿಗೆ ರಸಗೊಬ್ಬರ ನೀಡಲು ಕೇಂದ್ರ ರಸಗೊಬ್ಬರ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

 ಈ ಒಂದು ಸರ್ಕಾರದ ಯೋಜನೆಯು ರೈತರಿಗೆ ಬಹು ಉಪಯುಕ್ತವಾಗಿದ್ದು, ಕಡಿಮೆ ವೆಚ್ಚದಲ್ಲಿ ಗೊಬ್ಬರ ಖರೀದಿಸಲು ಉಪಯುಕ್ತವಾಗಿದೆ.  ಹೆಚ್ಚಿನ ಜಾಗತಿಕ ಬೆಲೆಗಳ ಹೊರತಾಗಿಯೂ ರೈತರಿಗೆ ಯೋಗ್ಯವಾದ ದರದಲ್ಲಿ ಮಣ್ಣಿನ ಪೋಷಕಾಂಶಗಳನ್ನು ಒದಗಿಸಲು ಸಹಾಯಧನಕ್ಕೆ ಕೇಂದ್ರ ಈ ತೀರ್ಮಾನ ಕೈಗೊಂಡಿದ್ದು ಇದು ರೈತರಿಗೆ ಬಹಳ ಉಪಯೋಗವಾಗಿದೆ  ಎಂದು ಕೇಂದ್ರ ಪ್ರಸಾರ ಮತ್ತು ಮಾಹಿತಿ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದರು.

NPK ಪ್ರತಿ ಚೀಲಕ್ಕೆ ರೂ 1,470 ಹಳೆಯ ದರದಲ್ಲಿ ಮತ್ತು  ಸಿಂಗಲ್ ಸೂಪರ್ ಫಾಸ್ಟೇಟ್  ರಸಗೊಬ್ಬರ ಪ್ರತಿ ಚೀಲಕ್ಕೆ ರೂ 500ಕ್ಕೆ ರೈತರಿಗೆ ದೊರೆಯಲಿದೆ.  (ಮ್ಯುರಿಯೇಟ್ ಆಫ್ ಪೊಟಾಷ್) ದರ ಪ್ರತಿ ಚೀಲಕ್ಕೆ ರೂ 1,700ರಿಂದ ರೂ 1,655ಕ್ಕೆ  ಕಡಿಮೆಯಾಗಲಿದ್ದು , ರೈತರಿಗೆ ಉಪಯೋಗವಾಗಲಿದೆ.

Subsidy for fertilisers – ಪೌಷ್ಟಿಕಾಂಶ ಆಧಾರಿತ ರಸಗೊಬ್ಬರ ನೀಡಲು ಸಬ್ಸಿಡಿ ನೀಡುವ ಕ್ರಮದಿಂದ ಕೇಂದ್ರ

 ರೂ. 22,303 ಕೋಟಿ ನೀಡಲು ಅನುಮೋದನೆ ನೀಡಿದೆ. ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಈ ರಸಗೊಬ್ಬರಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ರಸಗೊಬ್ಬರಗಳನ್ನು ಸಬ್ಸಿಡಿ ದರಗಳ ಆಧಾರದ ಮೇಲೆ ರೈತರಿಗೆ ಒದಗಿಸಲಾಗುತ್ತದೆ. ರಸಗೊಬ್ಬರ ತಯಾರಕರ ಮೂಲಕ ಕೇಂದ್ರ ಸರ್ಕಾರ 25 ದರ್ಜೆಯ PK ರಸಗೊಬ್ಬರಗಳನ್ನು ರೈತರಿಗೆ ಸಬ್ಸಿಡಿ ಬೆಲೆಯಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.ರಸಗೊಬ್ಬರಗಳ ಅಂತಾರಾಷ್ಟ್ರೀಯ ಬೆಲೆಯಲ್ಲುಂಟಾದ ಬದಲಾವಣೆಗಳಿಂದಾಗಿ NPK ರಸಗೊಬ್ಬರಗಳ ಮೇಲಿನ ಸಬ್ಸಿಡಿ ನಿಗದಿಪಡಿಸಲಾಗಿದೆ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

 

Leave a Comment