solar pumpset

ಸಹಾಯಧನ ಎಷ್ಟೆಷ್ಟು?

3 HP ಸೋಲಾರ್ ಪಂಪ್ ಸೆಟ್ ಗಳಿಗೂ 1 ಲಕ್ಷ, 5 ಎಚ್‌ಪಿ ಹಾಗೂ ಹೆಚ್ಚಿನ ಸಾಮರ್ಥ್ಯದ ಪಂಪ ಸೆಟ್‌ ಗಳಿಗೆ 1.50 ಲಕ್ಷ ಸಹಾಯಧನ ಸಿಗಲಿದೆ.

3 ಎಚ್ ಪಿಯ ಸೋಲಾ‌ರ ಪಂಪ್ ಸೆಟ್ ಗಳಿಗೆ ಘಟಕ ವೆಚ್ಚ 1.99 ಲಕ್ಷ ರೂ.ಗೆ ಶೇ.50 ರಂತೆ 0.99 ಲಕ್ಷಕ್ಕೆ ಮಿತಿಗೊಳಿಸಿ ಸಹಾಯಧನ ನೀಡಲಾಗುತ್ತದೆ.

5 ಎಚ್ ಪಿ ಮತ್ತು ಅದಕ್ಕಿಂತ ಹೆಚ್ಚಿನ ಪಂಪ್‌ ಸೆಟ್ ಗಳಿಗೆ 3 ಲಕ್ಷ ರೂಪಾಯಿಗಳಿಗೆ ಶೇಕಡಾ 50 ರಂತೆ 1.50 ಲಕ್ಷಕ್ಕೆ ಮಿತಿಗೊಳಿಸಿ ಸಹಾಯಧನ ನೀಡಲಾಗುತ್ತದೆ

ಸೋಲಾರ್ ಪಂಪ್ ಸೆಟ್ ಗಳಿಗೆ ವಿಮೆ ಮಾಡಿಸುವುದು ಕಂಪನಿಯ ಜವಾಬ್ದಾರಿಯಾಗಿದ್ದು ಅವರಿಂದ ಸೂಕ್ತ ದಾಖಲೆ ಪಡೆಯಲಾಗುತ್ತದೆ.

ಅಧಿಕೃತ ಸಂಸ್ಥೆಯಿಂದ ಮಾತ್ರ ಸೋಲಾರ್ ಪಂಪ್ಸೆಟ್ ಖರೀದಿಸಬೇಕು.

ಬೇಕಾಗುವ ದಾಖಲೆಗಳು

  • ಪಹಣಿ
  • Aadhar ಕಾರ್ಡ್
  • ಬೆಳೆ ದೃಢೀಕರಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಜಾತಿ-ಆದಾಯ ಪತ್ರ
  • 20 ರೂಪಾಯಿ ಬಾಂಡ್ ಪೇಪರ್
  • ಅರ್ಜಿದಾರರ ಫೋಟೋ
  • FID ಸಂಖ್ಯೆ

ಅರ್ಜಿ ಎಲ್ಲಿ ಸಲ್ಲಿಸಬೇಕು?

ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕಿದೆ.

ಗುರಿಗೆ ಅನುಗುಣವಾಗಿ ಮಾರ್ಗಸೂಚಿ ಅನುಸಾರ ಫಲಾನುಭವಿಗಳ ಜೇಷ್ಠತಾ ಆಧಾರದ ಮೇಲೆ ಸಹಾಯಧನಕ್ಕೆ ಪರಿಗಣಿಸಲಾಗುತ್ತದೆ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

By Raju

Leave a Reply

Your email address will not be published. Required fields are marked *