yojana

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ

ಆಸಕ್ತರು ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸಲ್ಲಿಸಬಹುದಾಗಿದೆ.

Direct limk:https://dbcdc.karnataka.gov.in/

notification:https://dbcdc.karnataka.gov.in/storage/pdf-files/Dbcdcprakatane.pdf

ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs GTTC, KGTTI ATDC ಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ, ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿ ಮುಖಿಗಳನ್ನಾಗಿಸುವುದು.

ಅರ್ಹತೆಗಳು :

10ನೇ ತರಗತಿ/ದ್ವಿತೀಯ ಪಿ.ಯು.ಸಿ/ಡಿಪ್ಲೋಮ/ಪದವಿ/ ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು,

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳವಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು.

ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ,

ಪ್ರವರ್ಗ-2ಎ,3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.8.00 ಲಕ್ಷಗಳಿಗಿಂತ ಕಡಿಮೆ ಇರಬೇಕು.

ಅರ್ಜಿದಾರರು https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು

ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್‌ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ನಿಗಮದ ವೆಬ್‌ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005.

ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅದರಂತೆ ಸಂಪರ್ಕಿಸಬಹುದು.

ಆನ್ ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 31.10.2023 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

ಆನ್ಲೈನ್ ಮೂಲಕ ( crop insurance) ಜಮೆ ಆಗಿರುವುದನ್ನು ಚೆಕ್ ಮಾಡುವುದು ಹೇಗೆ:

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

Read this aLSO:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

parihara

ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :

https://play.google.com/store/apps/details?id=com.csk.farmer23_24.cropsurvey

ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.

ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್

ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:

https://play.google.com/store/apps/details?id=com.crop.offcskharif_2021

ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ

ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ

ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.

 

By Raju

Leave a Reply

Your email address will not be published. Required fields are marked *