Tag: #ತಡಪತ್ರಿ ವಿತರಣೆಗಾಗಿ ಅರ್ಜಿ ಆಹ್ವಾನ

ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಕ್ಷೇಶ್ವರ, ೨೩ : ತಾಲೂಕಿನ ರೈತರಿಗೆ ೨೦೨೨-೨೩ ನೇ ಸಾಲಿನಲ್ಲಿ ಸಹಾಯಧನದಲ್ಲಿ ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದ್ದು, ರೈತರು ಕೃಷಿ ಇಲಾಖೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೀಡಿದ ಅವರು…