ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆ ನೀಡಲು ಯೋಜನೆ: ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

vasati yojana

ಆತ್ಮೀಯ ಬಾಂಧವರೇ, ರಾಜ್ಯದಲ್ಲಿ (vasati yojana) ವಸತಿ ವಸತಿರಹಿತರಿಗೆ ಸರ್ಕಾರದಿಂದ ಮುಂದಿನ ಐದು ವರ್ಷಗಳಲ್ಲಿ 15 ಲಕ್ಷ ಮನೆಗಳನ್ನು ನೀಡಲು ಯೋಜನೆಯನ್ನು ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ವಸತಿರಹಿತರಿಗೆ 15 ಲಕ್ಷ ಮನೆಗಳನ್ನು ನೀಡಲಾಗುವುದು ಎಂದು ವಸತಿ ಸಚಿವರಾದಂತಹ ಜಮೀರ್ ಅಹ್ಮದ್ ಅವರು ತಿಳಿಸಿದ್ದಾರೆ. ಈಗಾಗಲೇ ಪೂರ್ಣಗೊಂಡಿರುವ ಮನೆಗಳನ್ನು ಪೂರ್ಣಗೊಳಿಸಲು ಬಜೆಟ್ ನಲ್ಲಿ 2450 ಕೋಟಿ ರೂಪಾಯಿಗಳನ್ನು ಅನುದಾನವನ್ನು ನೀಡಲಾಗಿದೆ ಎಂದು ಮಾಹಿತಿಯನ್ನು ನೀಡಿದರು. ಪ್ರಸ್ತುತ ಶಿರಾದಲ್ಲಿ ಒಂದು ಸಾವಿರದ ಎಂಟು ಗುಂಪು ಮನೆಗಳನ್ನು ಹಾಗೂ ಸುಮಾರು … Read more