Tag: 200 unit

ಇಂದಿನಿಂದ ಗೃಹ ಜ್ಯೋತಿ ಯೋಜನೆ ಜಾರಿ : ಈ ಕೆಲಸವನ್ನು ತಪ್ಪದೆ ಮಾಡಿ ಹಾಗೂ ಪಡೆಯಿರಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವು ಘೋಷಿಸಿದಂತಹ ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು, ಅದರಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡಲು ಮುಂದಾಗಿದ್ದು ಇವತ್ತಿನಿಂದ ಪ್ರತಿ…