Tag: 34 rupees per kg

ರೇಷನ್ ಕಾರ್ಡ್ ನಂಬರ್ ಮೂಲಕ ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಹಾಗೂ ಎಷ್ಟು ಜಮೆಯಾಗುತ್ತದೆ ಎಂಬುದನ್ನು ಆನ್ಲೈನ್ ಮೂಲಕ ಚೆಕ್ ಮಾಡುವುದು ಹೇಗೆ?

ಆತ್ಮೀಯರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು, ಈಗಾಗಲೇ ಶಕ್ತಿ, ಗೃಹಜೋತಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು, ಇದೀಗ ಅನ್ನ ಭಾಗ್ಯ ಯೋಜನೆ ಅಕ್ಕಿಯ ಅಭಾವದಿಂದ ಅದರ ಬದಲಿ ಹಣವನ್ನು ಕೊಡುವ ಮೂಲಕ…