Tag: 90 percent subsidy

ಮಿಶ್ರ ತಳಿ ಹಸು ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನ: ಶೇ.90ರಷ್ಟು ಸಹಾಯಧನ

ವಿಜಯಪುರ: ಪಶುಪಾಲನಾ ಮತ್ತು ಪಶುವೈದ್ಯಕೀಯಸೇವಾ ಇಲಾಖೆವತಿಯಿಂದ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಒಂದು ಮಿಶ್ರ ತಳಿ ಘಟಕ ಅನುಷ್ಠಾನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಘಟಕ…