Tag: #admission

೬ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ

ಬಳ್ಳಾರಿ ಕಲ್ಯಾಣ ಇಲಾಖೆಯಿಂದ ೨೦೨೩- ೨೪ ನೇ ಸಾಲಿಗೆ ೫ನೇ ತರಗತಿಯಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ೬ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಯಾ…