Tag: agriculture department jobs

ಕೃಷಿ ಇಲಾಖೆಯಲ್ಲಿ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 11 ಕೊನೆಯ ದಿನಾಂಕ

ಚಿಕ್ಕಬಳ್ಳಾಪುರ: ಕೃಷಿ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ ಆತ್ಮ ಯೋಜನೆ ಯಡಿ ಗೌರಿಬಿದನೂರು ತಾಲೂಕು ತೊಂಡೇಬಾವಿ ಹೋಬಳಿ ರೈತ ಸಂಪರ್ಕ ಕೇಂದ್ರ, ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಹೋಬಳಿ ರೈತ ಸಂಪರ್ಕ ಕೇಂದ್ರ ಮತ್ತು ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿ ರೈತ ಸಂಪರ್ಕ ಕೇಂದ್ರ…