Tag: #applications ivited

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಧಾರವಾಡ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ಸ್ (ಬಿ.ಎ.ಎ) ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ.ಪದವಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ ೩ ನೇ ಸೆಮಿಸ್ಟರ್‌ನಿಂದ ಚಿತ್ರಕಲೆ,…