Tag: BANK

ರೈತರಿಗೆ ನೋಟಿಸ್‌ ನೀಡಿದರೆ ಕ್ರಮ: ಬ್ಯಾಂಕ್ ಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ರೈತರ ಬೆಳೆಸಾಲವನ್ನು ಕಾಲಮಿತಿಯಲ್ಲಿ ಪುನರ್ ರಚಿಸಬೇಕು. ರೈತರಿಗೆ ಸಾಲ ತುಂಬುವಂತೆ ಒತ್ತಾಯಿಸದಂತೆ, ನೋಟಿಸ್‌ ನೀಡದಂತೆ ಸರ್ಕಾರ ಸೂಚಿಸಿದೆ. ಆದರೂ ಕೆಲ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಿರುವುದು ಕಂಡುಬಂದಿದೆ. ಅಂಥ ಬ್ಯಾಂಕುಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ,…

ಬ್ಯಾಂಕ್ ಸಿಬ್ಬಂದಿಗಳ ಕೊರತೆಯಿದ್ದು, ಶೀಘ್ರದಲ್ಲಿ ಬ್ಯಾಂಕ್ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಬೇಕೆಂದು ಗದಗ ನಲ್ಲಿ ಬ್ಯಾಂಕ್ ಮುಷ್ಕರ! 

” ಅನೇಕ ಬ್ಯಾಂಕುಗಳಲ್ಲಿ ವರ್ಷದಿಂದ ವರ್ಷಕ್ಕೆ ವಹಿವಾಟು ಮತ್ತು ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದರು, ಸಿಬ್ಬಂದಿಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿದೆ. ಈ ತೊಂದರೆಯಿಂದ ಗ್ರಾಹಕರು ಬ್ಯಾಂಕುಗಳಿಗೆ ಹೋದಾಗ ನಿರೀಕ್ಷಿತ ಸೇವೆ ಸಿಗುತ್ತಿಲ್ಲ. ಈ ಕಾರಣದಿಂದ ಅಖಿಲ ಭಾರತ ಬ್ಯಾಂಕ್ ಉದ್ಯೋಗಗಳ ಸಂಘದಿಂದ ಶೀಘ್ರದಲ್ಲಿ…