Tag: beauty parlour

ಊಟ ವಸತಿಯೊಂದಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಆತ್ಮೀಯ ಬಾಂಧವರೇ, ನಿರುದ್ಯೋಗಿ ಯುವತಿಯರಿಗಾಗಿ ಊಟ ವಸತಿಯೊಂದಿಗೆ ಉಚಿತವಾಗಿ 30 ದಿನಗಳ ಕಾಲ ಡ್ಯೂಟಿ ಪಾರ್ಲರ್ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ…