Tag: BHARAT ATTA

BHARAT ATTA: ಕೇವಲ 27.5 ರೂಪಾಯಿಗೆ ಒಂದು ಕೆಜಿ ಗೋಧಿ ಹಿಟ್ಟು :ಎಲ್ಲಿ ಸಿಗುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕೇಂದ್ರ ಸರ್ಕಾರದ ವತಿಯಿಂದ ಕೇವಲ 27.5 ರೂಪಾಯಿಗೆ ಒಂದು ಕೆಜಿ ಗೋಧಿ ಹಿಟ್ಟನ್ನು ನೀಡುತ್ತಿದ್ದು ಬನ್ನಿ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ದೀಪಾವಳಿ ಹಬ್ಬಕ್ಕೂ ಮುನ್ನ, ಗ್ರಾಹಕರಿಗೆ ಕಡಿಮೆ ಬೆಲೆಗೆ ಗೋಧಿ ಹಿಟ್ಟು ಲಭ್ಯವಾಗುವಂತೆ ಮಾಡಲು…