Tag: congress governnt announces free 200 unit current

Gauranty no. 1:ಜುಲೈ ತಿಂಗಳಿಂದ 200 ಯೂನಿಟ್ ಫ್ರೀ : ಸರ್ಕಾರದಿಂದ ಅಧಿಕೃತ ಆದೇಶ

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ನೀಡಿದಂತಹ ಗ್ಯಾರಂಟಿಗಳಲ್ಲಿ ಒಂದಾದಂತಹ 200 unit ವರೆಗೆ ಉಚಿತ ವಿದ್ಯುತ್ ಯೋಜನೆಯನ್ನು ಇದೀಗ ಸರ್ಕಾರ ಜಾರಿಗೊಳಿಸಿದ್ದು, ಇಂದು ಕಾಂಗ್ರೆಸ್ ಪಕ್ಷದ ಕ್ಯಾಬಿನೆಟ್ ಸಭೆ ಅಂತ್ಯಗೊಂಡ ನಂತರ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ…