Tag: crop loan

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿಗೆ ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ, ಯಲಬುರ್ಗಾ, ಕುಕನೂರು ಮತ್ತು ಕುಷ್ಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.…

126.75  ಕೋಟಿ ಬೆಳೆ ವಿಮೆ ಬಿಡುಗಡೆ: ಜಮಾ ಆಗಿರುವುದನ್ನು ಆನ್ಲೈನ್ ಮೂಲಕ ಹೇಗೆ ಚೆಕ್ ಮಾಡಬಹುದು?

ಆತ್ಮೀಯ ರೈತ ಬಾಂಧವರೇ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ 126.75 ಕೋಟಿ ಮಧ್ಯಂತರ ಬೆಳೆವಿಮೆ ಬಿಡುಗಡೆಯಾಗಿದೆ. ಇದು ಕರ್ನಾಟಕ ರಾಜ್ಯದ ಸಂಪೂರ್ಣ ಸುದ್ದಿಯಲ್ಲ ಇದು ಕೇವಲ ಕರ್ನಾಟಕ ರಾಜ್ಯದ ಒಂದು ಜಿಲ್ಲೆಯಾದಂತ ಹಾವೇರಿ ಜಿಲ್ಲೆಗೆ…

ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ :ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಮನವಿ

ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…