ಅಂತೂ ಬಂತು ತುರ್ತು ಪರಿಹಾರ: ಸಂತ್ರಸ್ತರ ಖಾತೆಗೆ ಮೊದಲ ಕಂತಿನ ಹಣ ಜಮೆ

PARIHARA RELEASED

ಪ್ರಸಕ್ತ ಮುಂಗಾರು ಮಳೆಯಾಗದ ಕಾರಣ ಜಿಲ್ಲೆಯ ಎಲ್ಲ ತಾಲೂಕುಗಳೂ ಬರಪೀಡಿತವಾಗಿವೆ. ಮುಂಗಾರು ಆರಂಭದಲ್ಲಿ ಸುರಿದ ಅಷ್ಟಿಷ್ಟು ಮಳೆಗೆ ಜಿಲ್ಲೆಯಲ್ಲಿ 707 ಮನೆಗಳಿಗೆ ಹಾನಿಯಾಗಿದೆ. ಜುಲೈ- ಆಗಸ್ಟ್‌ನಲ್ಲಾದ ಹಾನಿಗೆ ಸರ್ಕಾರ ಘೋಷಿಸಿದ್ದ ಪರಿಹಾರದ ಮೊದಲ ಕಂತಿನ ಹಣ ಸಂತ್ರಸ್ತರ ಖಾತೆಗೆ ಜಮೆಯಾಗಿದೆ. ಅಳ್ಳಾವರ ತಾಲೂಕಿನಲ್ಲಿ ಬಿ2 ಕೆಟಗರಿಯ 3. ಸಿ- 1, 2-3, 01-4,8-9, adad92-192,01- 1 ಹಾಗೂ ಸಿ ವರ್ಗದ 141 ಮನೆಗಳಿಗೆ ಹಾನಿಯಾಗಿದೆ. ಧಾರವಾಡ ಶಹರದಲ್ಲಿ ಬಿ2- 8, ಬಿ1- 3, ಸಿ- 39, ಹುಬ್ಬಳ್ಳಿ … Read more

Bara Parihara list released:ಬರ ಪರಿಹಾರ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ: ಬರ ಪರಿಹಾರ ಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಈ ಬಾರಿ ಬರ ಪರಿಹಾರದ ಹಣವನ್ನು ನೇರವಾಗಿ ಅರ್ಹ ರೈತರಿಗೆ ವರ್ಗಾವಣೆ ಮಾಡಲು DBT ಮೂಲಕ ಹಣ ಹಾಕಲು ನಿರ್ಣಯ ಕೈಗೊಳ್ಳಲಾಗಿದೆ . FID ತಂತ್ರಾಂಶದಲ್ಲಿ ಯಾವೆಲ್ಲ ರೈತರ ವಿವರಗಳನ್ನು ಇರುತ್ತದೆಯೋ ಅಂತಹ ಅರ್ಹ ರೈತರ ವಿವರಗಳನ್ನು ಬಳಕೆ ಮಾಡಿಕೊಂಡು ಹಣ ಹಾಕಲು ನಿರ್ಧಾರ ಮಾಡಿದ್ದಾರೆ. ಕೃಷಿ ಇಲಾಖೆಯು  ಫ್ರೂಟ್ಸ್(fruits) ತಂತ್ರಾಂಶದಲ್ಲಿ ನೋಂದಣಿಯಾಗಿ ಎಫ್ಐಡಿ ನಂಬರನ್ನು ಹೊಂದುವಂತಹ ರೈತರಿಗೆ ಬರ ಪರಿಹಾರವನ್ನು ಪಡೆಹಲು ಅರ್ಹರಾಗಿರುತ್ತಾರೆ ಆದ ಕಾರಣ ರೈತರು ಕಡ್ಡಾಯವಾಗಿ FID … Read more

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಧ್ಯಂತರ ಬೆಳೆ ವಿಮೆ ಜಮಾ ಮಾಡಲು ಪ್ರಾರಂಭವಾಗಿದ್ದು.ಧಾರವಾಡ ಜಿಲ್ಲೆಯ 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಆರಂಭವಾಗಿದೆ. ಯಾವ … Read more

Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ: 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ. ನಮಸ್ಕಾರ ಆತ್ಮೀಯ ರೈತ ಬಾಂಧವರೇ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ. ಒಟ್ಟು 50.298 ಕೋಟಿ ರೂ. ಗಳ ಮಧ್ಯಂತರ ಹಣವನ್ನು ಬಿಡುಗಡೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ 63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ … Read more

ಡಿಸೆಂಬರ್ ನಲ್ಲಿ ಪರಿಹಾರ ವಿತರಣೆ ಪ್ರಕ್ರಿಯೆ  ಪ್ರಾರಂಭ: ಸಚಿವ ಕೃಷ್ಣ ಬೈರೇಗೌಡ

parihara

ಬೆಳೆ ಪರಿಹಾರ (PARIHARA) ವಿತರಣೆಯಲ್ಲಿ ಅವ್ಯವಹಾರ ತಡೆಯುವ ಮತ್ತು ಸರಿಯಾದ ನಾರಿಹಾರ ತಲುಪಿಸುವ ಉದ್ದೆ ಬಂದ ರೈತರ ಗಟಾವನ್ನು ಶುದ್ದೀಕರಿಸಲು ಸರ್ಕಾರ ಮುಂದಿನ 15 ದಿನ ಅಭಿಯಾನ ನಡೆಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ವಿಕಾಸಸೌಧದದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಮ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಗುತ್ತಿದ್ದಂತೆ ಅಂದು ಡಿಸೆಂಬರ್ ನಲ್ಲಿ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಬರ ಪರಿಹಾರದ ಹಣ ನೀಡಲು ರಾಜ್ಯದ ಶೇ.95 … Read more

212  ಕೋಟಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ 

parihara

ಧಾರವಾಡ: ಜಿಲ್ಲೆಯ ಬರ ಘೋಷಿತ ತಾಲೂಕುಗಳಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಭೂವಿವರ ಇರುವ ಎಫ್‌ಐಡಿ ಗುರುತಿನ ಸಂಖ್ಯೆ ಹೊಂದುವುದು ಕಡ್ಡಾಯ. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ನೇತೃತ್ವದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳುಮತ್ತು ಅಧೀನ ಕಚೇರಿಗಳಲ್ಲಿ ರೈತರ ಪೂಟ್ಸ್‌ಐಡಿ ಸೃಷ್ಟಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಎಫ್‌ಐಡಿಯಲ್ಲಿ ದಾಖಲಿಸಿದ ಜಮೀನಿನ ವಿಶ್ವೀರ್ಣಗಳಿಗೆ ಸರ್ಕಾರದ ಪರಿಹಾರ ಸೌಲಭ್ಯ ದೊರೆಯಬಿದೆ. ಆದ್ದರಿಂದ ಜಿಲ್ಲೆಯ ರೈತರು ತಮ್ಮ ಎಲ್ಲ ಜಮೀನಿನ … Read more

ನಿಮ್ಮ ಮೊಬೈಲ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ..

crop insurance details by mobile number

ರೈತ ಬಾಂಧವರೇ, ನಿಮ್ಮ ಮೊಬೈಲ್ ನಂಬರ್ ಮೂಲಕ Mobile Number  ನೀವು ನಿಮ್ಮ ಬೆಳೆ ವಿಮೆ ಸ್ಥಿತಿಯನ್ನು crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು, ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ. ಮೊಟ್ಟ ಮೊದಲು google ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ : https://samrakshane.karnataka.gov.in/ ನಂತರ ವರ್ಷ ಹಾಗೂ ಋತು ಆಯ್ಕೆ ಮಾಡಿ. ವರ್ಷ … Read more

ಮುಂಗಾರು ಮಳೆ ವೈಫಲ್ಯದಿಂದ, ರಾಜ್ಯದ ರೈತರಿಗೆ ಪರಿಹಾರ ನೀಡಲು 17 ಸಾವಿರ ಕೋಟಿ ರೂಪಾಯಿ ನೀಡುವಂತೆ ಕೇಂದ್ರಕ್ಕೆ ಮನವಿ…

parihara amount

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಬೆಳೆಗಳನ್ನು ಬೆಳೆದು, ಮಳೆಬಾರದ ಕಾರಣದಿಂದ ರಾಜ್ಯದ ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ. ಈ ಕುರಿತು ರೈತರಿಗೆ ಪರಿಹಾರ ನೀಡಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ ಖರ್ಗೆ ಅವರು ದೆಹಲಿಯಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಯವರಾದ ಮನೋಜ್ ಕುಮಾರ್ ಅಹುಜಾ ಮತ್ತು ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದಾರೆ.ಅವರಿಗೆ ಶೀಘ್ರದಲ್ಲೇ,17901 ಕೋಟಿ … Read more