Tag: croploss

ಹೆಕ್ಟಾರ್ ಗೆ 18,500 ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ: ಪ್ರಾರಂಭವಾಗಿದೆ ಕೂಡಲೇ ಬೆಳೆ ಸಮೀಕ್ಷೆ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, 195 ತಾಲೂಕುಗಳಲ್ಲಿ ಈಗಾಗಲೇ ಸರ್ಕಾರವು ಬರ ಘೋಷಿಸಿದ್ದು, ಇನ್ನೇನು ಮುಂದಿನ ದಿನಗಳಲ್ಲಿ ಬರ ಪರಿಹಾರವನ್ನು ನೀಡಲಿದ್ದು ಅದಕ್ಕಾಗಿ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ, ಎಲ್ಲ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ. ಮುಂದಿನ ದಿನಗಳಲ್ಲಿ ಆದಷ್ಟು…