Tag: data entry operator

12ನೇ ತರಗತಿ ಪಾಸಾದವರಿಗೆ, ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ Gram panchayat recruitment

ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯ ಗ್ರಾಮ ಪಂಚಾಯತ್ ನಲ್ಲಿ ಡಾಟಾ ಎಂಟ್ರಿ ಆಪರೇಟರ್ ( Data entry operator ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಲಾಯವು ಆದೇಶ ಹೊರಡಿಸಿದೆ. ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ…