Tag: dbt status

ನಿಮಗೆ ಸೆಪ್ಟಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗುತ್ತದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ?

ಆತ್ಮೀಯ ಬಾಂಧವರೇ,ಕರ್ನಾಟಕ ಸರ್ಕಾರ ಈಗಾಗಲೇ ಎರಡು ಕಂತುಗಳ ಅನ್ನಬಾಗ್ಯ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ. ಇನ್ನೇನು ಮೂರನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ. ಮೊಟ್ಟ ಮೊದಲು…