Tag: dc order

ರೈತರಿಗೆ ನೋಟಿಸ್‌ ನೀಡಿದರೆ ಕ್ರಮ: ಬ್ಯಾಂಕ್ ಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ರೈತರ ಬೆಳೆಸಾಲವನ್ನು ಕಾಲಮಿತಿಯಲ್ಲಿ ಪುನರ್ ರಚಿಸಬೇಕು. ರೈತರಿಗೆ ಸಾಲ ತುಂಬುವಂತೆ ಒತ್ತಾಯಿಸದಂತೆ, ನೋಟಿಸ್‌ ನೀಡದಂತೆ ಸರ್ಕಾರ ಸೂಚಿಸಿದೆ. ಆದರೂ ಕೆಲ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಿರುವುದು ಕಂಡುಬಂದಿದೆ. ಅಂಥ ಬ್ಯಾಂಕುಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ,…