Tag: drip

ಸಬ್ಸಿಡಿಯಲ್ಲಿ ತುಂತುರು ನೀರಾವರಿ ಘಟಕದಡಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ಗದಗ ರೈತ ಸಂಪರ್ಕ ಕೇಂದ್ರ ಬೆಟಗೇರಿ ಕಾರ್ಯಾಲಯದಿಂದ 2023-24 ನೇ ಸಾಲಿಗೆ ತುಂತುರು ನೀರಾವರಿ ಘಟಕದಡಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಕೂಡಲೇ ಆಧಾರ್ ಕಾರ್ಡ್ ಪ್ರತಿ, ಪಹಣಿ, ನೀರಾವರಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ…

DRIP IRRIGATION SUBSIDY: ಹನಿ ನೀರಾವರಿ ಪದ್ಧತಿ ಅಳವಡಿಸಲು ಸಹಾಯಧನವನ್ನು ಹೇಗೆ ಪಡೆಯುವುದು? ಸಹಾಯಧನಕ್ಕೆ ಅರ್ಜಿ ಹೇಗೆ ಸಲ್ಲಿಸುವುದು?”

ಆತ್ಮೀಯ ರೈತ ಬಾಂಧವರೇ, ಹನಿ ನೀರಾವರಿ(DRIP IRRIGATION) ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ರೈತರು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಅಡಿಯಲ್ಲಿ ತೋಟಗಾರಿಕೆ…