Tag: driving classes for free

30 ದಿನಗಳ ಕಾಲ ಉಟೋಪಚಾರ ಹಾಗೂ ವಸತಿಯೊಂದಿಗೆ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ, ೨೦ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಡೆಯುವ ೩೦ ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗಾಗಿ ೨೦ ರಿಂದ ೪೫ ವರ್ಷದೊಳಗಿನ ಯುವಕರು…