Tag: educational loan

ಅರಿವು-ಶೈಕ್ಷಣಿಕ ಸಾಲ ಯೋಜನೆ:ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು

ಈ ಯೋಜನೆಯಡಿ CET ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳ ವ್ಯಾಸಂಗಕ್ಕೆ, ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್‌ನ ಅವಧಿಗೆ ಗರಿಷ್ಠ…