Tag: #emp

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ನೇಮಕಾತಿ: ಮೀಸಲಾತಿಯಲ್ಲಿ ತಿದ್ದುಪಡಿ

ಕಲಬುರಗಿ-ಚಿತ್ತಾಪೂರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 12 ಅಂಗನವಾಡಿ ಕಾರ್ಯಕರ್ತೆ ಮತ್ತು 26 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಈಗಾಗಲೇ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ…